ಸ್ವಸ್ಥ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ: ಡಾ. ವೀರೇಂದ್ರ ಹೆಗ್ಗಡೆಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಮಾತನಾಡಿ ಹಿಂದಿನಿಂದಲೂ ಭಜನೆ ಇತ್ತು. ಆದರೆ ರಾಗ, ತಾಳಗಳ ಜ್ಞಾನಗಳ ಕೊರತೆ ಇತ್ತು. ಭಜನಾ ಕಮ್ಮಟದ ಮೂಲಕ ಶಿಸ್ತು, ರಾಗ, ತಾಳದ ಜ್ಞಾನ ಬಂದಿದೆ. ಭಜನಾ ಮಂಡಳಿಗೆ ಸ್ವರೂಪ ಸಿಕ್ಕಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಕುಣಿತ ಭಜನೆಯ ತರಬೇತಿ ನೀಡಬೇಕು ಎಂದರು.