• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಕಲ್ಯಾಣೋತ್ಸವದೊಳಗೆ ಬೃಹತ್ ಗೋ ಶಾಲೆ ನಿರ್ಮಾಣಕ್ಕೆ ಸಂಕಲ್ಪವಾಗಲಿ: ಪೇಜಾವರ ಶ್ರೀ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಪುತ್ತಿಲ ಪರಿವಾರ ಟ್ರಸ್ಟ್‌ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಿತು.
ವೆನ್ಲಾಕ್‌ನ ಪಾರದರ್ಶಕ ವ್ಯವಸ್ಥೆಗೆ ಪೋರ್ಟಲ್: ಡಿಸಿ ಮುಲ್ಲೈ ಮುಗಿಲನ್‌
ವೆನ್ಲಾಕ್ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಯ ಏಳನೇ ಮತ್ತು ಪುತ್ತೂರಿನಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವ ‘ಕ್ಲಾಸ್ ಆನ್ ವ್ಹೀಲ್’ ಯೋಜನೆಯ ಪ್ರಥಮ ವಾರ್ಷಿಕ ಕಾರ್ಯಕ್ರಮ ನೆರವೇರಿತು.
ಕರಾವಳಿ ಉತ್ಸವದಲ್ಲಿ ಜನವರಿ 2 ರಿಂದ ಫಿಲ್ಮ್‌ ಫೆಸ್ಟಿವಲ್‌, ಮ್ಯೂಸಿಕಲ್‌ ನೈಟ್‌, ಶ್ವಾನ ಪ್ರದರ್ಶನ
ಕರಾವಳಿ ಉತ್ಸವದ ಅಂಗವಾಗಿ ಭಾರತ್ ಸಿನಿಮಾ ಮಾಲ್‌ನಲ್ಲಿ ಫಿಲ್ಮ್ ಫೆಸ್ಟಿವಲ್ ಏರ್ಪಡಿಸಲಾಗಿದ್ದು ಉಚಿತ ಚಲನಚಿತ್ರ ಪ್ರದರ್ಶನ ಹಾಗೂ ಯುವ ಮ್ಯೂಸಿಕಲ್‌ ನೈಟ್‌ ಪ್ರದರ್ಶನ ನಡೆಯಲಿದೆ. ಕದ್ರಿ ಪಾರ್ಕ್‌ನಲ್ಲಿ ಜನವರಿ 4 ರಂದು ಹಳೆ ವಾಹನಗಳ ಪ್ರದರ್ಶನ ಮತ್ತು 5ರಂದು ಶ್ವಾನ ಪ್ರದರ್ಶನ ಏರ್ಪಡಿಸಲಾಗಿದೆ
ಗಾಣಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಮಹಾಸಭೆ
ಉಪ್ಪಿನಂಗಡಿ ಗಾಣಿಗರ ಸಮುದಾಯ ಭವನದಲ್ಲಿ ಭಾನುವಾರ ಪುತ್ತೂರು ತಾಲೂಕು ಸಫಲಿಗರ ಯಾನೆ ಗಾಣಿಗರ ಸಂಘದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾಸಭೆ ನೆರವೇರಿತು.
ಕುಕ್ಕೆ ಸುಬ್ರಹ್ಮಣ್ಯ: ಜ.2ರಿಂದ ಕಿರುಷಷ್ಠಿ ಸಾಂಸ್ಕೃತಿಕ ವೈಭವ, ರಥೋತ್ಸವ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.೨ ರಿಂದ ೫ ರ ತನಕ ಕಿರುಷಷ್ಠಿ ಮಹೋತ್ಸವ, ಧಾರ್ಮಿಕ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಜ.೫ರಂದು ಸಂಜೆ ೬.೩೦ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ಮತ್ತು ಕುಕ್ಕೆ ಬೆಡಿ ನೆರವೇರಲಿದೆ.
ಕಿನ್ನಿಗೋಳಿ: ಸೀಮಂತ ಕಾರ್ಯಕ್ರಮದಲ್ಲಿ ಕವಿಗೋಷ್ಠಿ
ತಾಳಿಪಾಡಿ ಗುತ್ತಿನ ಮನೆಯ ಸೊಸೆ ನಿಧಿ ಮೋಹನ್ ಪೂಂಜ ಅವರ ಸೀಮಂತದಲ್ಲಿ ತುಳು ಕವಿಗೋಷ್ಠಿ ನಡೆಸುವ ಮೂಲಕ ವಿಶೇಷ ರೀತಿಯಲ್ಲಿ ನಡೆಯಿತು. ತಾಳಿಪಾಡಿ ಗುತ್ತುದ ಪೂಂಜ ಕುಟುಂಬ ಮತ್ತು ಜೈ ತುಳುನಾಡ್ ಸಹಯೋಗದಲ್ಲಿ ತುಳು ಭಾಷೆಯನ್ನು ಉಳಿಸಬೇಕು ಎಂಬ ನಿಟ್ಟಿನಲ್ಲಿ ಈ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು.
ರೇಷನ್‌ ಕಾರ್ಡು ವಿತರಣೆ: ಬಂಟ್ವಾಳ ಆಡಳಿತ ಸೌಧ ಹೌಸ್‌ಫುಲ್‌!
ತಾಲೂಕಿನ ಕಂದಾಯ ಇಲಾಖೆಯಲ್ಲಿ ಸೋಮವಾರ ರೇಷನ್ ಕಾರ್ಡ್ ವಿತರಣೆಯಾಗುತ್ತಿದ್ದು, ಸುಮಾರು 300 ಜನ ಕಾರ್ಡ್ ಪಡೆಯುವ ಉದ್ದೇಶದಿಂದ ಕಚೇರಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದರು. ಹಾಗಾಗಿ ಬೆಳಗ್ಗೆಯಿಂದಲೇ ಕಂದಾಯ ಇಲಾಖೆಯ ಆವರಣದಲ್ಲಿ ಜನಸಂದಣಿಯಿತ್ತು.
ಕ್ಯಾಂಪ್ಕೊ ಬ್ರ್ಯಾಂಡ್‌ ಉತ್ಪನ್ನ ಇನ್ನಷ್ಟು ಇ-ಕಾಮರ್ಸ್‌ಗೆ ವಿಸ್ತರಣೆ
ಎರಡು ವರ್ಷಗಳಿಂದ ಇ ಟ್ರೇಡಿಂಗ್‌ ಪ್ರವೇಶಿಸಿರುವ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ, ತನ್ನ ಉತ್ಪನ್ನಗಳ ಅಮೆಜಾನ್‌ ಬಳಿಕ ಪ್ಲಿಪ್‌ಕರ್ಟ್‌ ಸೇರಿದಂತೆ ಐದರಷ್ಟು ಇ ಕಾರ್ಮಸ್‌ಗಳಲ್ಲಿ ತನ್ನ ಬ್ರ್ಯಾಂಡ್‌ನ ಉತ್ಪನ್ನಗಳನ್ನು ಮಾರಾಟ ಮಾಡಲು ಹೊರಟಿದೆ.
ಮೂಡುಬಿದಿರೆ ಆಳ್ವಾಸ್‌ ಕಿಂಡರ್‌ ಗಾರ್ಟನ್‌ ವಾರ್ಷಿಕೋತ್ಸವ
ದಿನಕ್ಕೆ ಕನಿಷ್ಠ ೩೦ ನಿಮಿಷಗಳನ್ನಾದರೂ ಮಕ್ಕಳ ಜೊತೆ ಕಳೆಯಿರಿ ಎಂದು ಮಂಗಳೂರಿನ ಇಸ್ಕಾನ್ ಒಕ್ಕೂಟದ ಮುಖ್ಯಸ್ಥ ಶ್ವೇತಾದ್ವೀಪ ದಾಸ ಹೇಳಿದ್ದಾರೆ.ಆಳ್ವಾಸ್ ಕೃಷಿ ಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಆಳ್ವಾಸ್ ಕಿಂಡರ್‌ಗಾರ್ಟನ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಾಲತಾಣ ಸಂವಹನ ಟ್ರೆಂಡ್‌ಗೆ ಸಾಹಿತ್ಯಿಕ ಆಯಾಮ ಅಗತ್ಯ: ನಾಗತಿಹಳ್ಳಿ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೋಮವಾರ ಕುವೆಂಪು ಅವರ ೧೨೦ನೇ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 660
  • next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್‌ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved