ಒಣ ಕಸ ಸಮರ್ಪಕ ವಿಲೇಗೆ ಪೈಲೆಟ್ ಮಾದರಿ ಎಂಆರ್ಎಫ್ ಘಟಕ ಸ್ಥಾಪನೆಪುತ್ತೂರು ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಕಡಬ ಹಾಗೂ ಸುಳ್ಯ ಸ್ವಚ್ಛಭಾರತ್ ಮಿಷನ್ (ಗ್ರಾ) ಯೋಜನೆಯಡಿ ವಿಎಸ್ಪಿ ತಯಾರಿ ಬಗ್ಗೆ ತರಬೇತಿ ಕಾರ್ಯಾಗಾರ ಹಾಗೂ ಸಮಾಲೋಚನಾ ಸಭೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ನೆರವೇರಿತು.