ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
237 ಕಿ.ಮೀ. ಉದ್ದ ಮಾನವ ಸರಪಳಿ ದಾಖಲೆ
ಜಿಲ್ಲಾ ಮಟ್ಟದ ಸಭಾ ಕಾರ್ಯಕ್ರಮ ಮಂಗಳೂರಿನ ಕದ್ರಿ ಪಾರ್ಕ್ ಬಳಿ ನಡೆಯಿತು. ಪಾರ್ಕ್ ರಸ್ತೆಯುದ್ದಕ್ಕೂ ನೂರಾರು ಮಂದಿ ಭಾಗವಹಿಸಿದ್ದರು. ಕೇರಳ ಚಂಡೆ, ಬ್ಯಾಂಡ್, ಗೊಂಬೆ ವೇಷಗಳು, ಕೊರಗರ ಡೋಲು, ಹುಲಿವೇಷ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ಹೆಚ್ಚಿಸಿದವು
ಅಂಬೇಡ್ಕರ್ ಪ್ರತಿಮೆ ಸಹಿತ ವೃತ್ತ ನಿರ್ಮಾಣಕ್ಕೆ ಗುದ್ದಲಿಪೂಜೆ
ಈ ಹಿಂದೆ ಅಂಬೇಡ್ಕರ್ ಸರ್ಕಲ್‌ನ ರಸ್ತೆ ಬದಿಯಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸಲು ಯೋಜಿಸಲಾಗಿತ್ತು. ಇದಕ್ಕೆ ವಿವಿಧ ದಲಿತ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೊನೆಗೂ ಮಣಿದ ಪಾಲಿಕೆ ಆಡಳಿತವು ರಸ್ತೆ ನಡುವೆ ಪ್ರತಿಮೆ ಸಹಿತ ವೃತ್ತ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದೆ.
ದ್ವೀಪ ಅಗೆದು ಮರಳು ದಂಧೆ: ನದಿಯಲ್ಲಿ ನಿಂತು ವಿಶಿಷ್ಟ ಪ್ರತಿಭಟನೆ!
ದ್ವೀಪದ ಅಸ್ತಿತ್ವಕ್ಕೇ ಸಂಚಕಾರ ಬಂದಿದೆ. ಕೊನೆಗೆ ವಿಧಿಯಿಲ್ಲದೆ ‘ಒಂದೋ ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ’ ಎಂಬ ಮನವಿಯೊಂದಿಗೆ ಮಹಿಳೆಯರು, ಹಿರಿಯರ ಸಹಿತ ದ್ವೀಪವಾಸಿಗಳು ನದಿಯಲ್ಲಿ ಅರ್ಧ ಮುಳುಗುವಷ್ಟು ನೀರಿನಲ್ಲಿ ನಿಂತು ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಗೋಡಂಬಿ ಉತ್ಪಾದನೆ ಸ್ವಾಲಂಬನೆಗೆ ‘ವೃಕ್ಷರಕ್ಷಾ ವಿಶ್ವ ರಕ್ಷಾ’ ಯೋಜನೆ
ಈ ವರ್ಷ ೧.೨೫ ಲಕ್ಷ ಕಸಿ ಗೇರು ಗಿಡಗಳು ಅರ್ಹ ಫಲಾನುಭವಿಗಳಿಗೆ ವಿತರಣೆಯಾಗಲಿವೆ. ಮುಂದಿನ ದಶಮಾನೋತ್ಸವ ವರ್ಷದಲ್ಲಿ ಮತ್ತೆ ೩ ಲಕ್ಷ ಗಿಡಗಳನ್ನು ವಿತರಿಸಿ ಈ ವರೆಗಿನ ಒಟ್ಟು ಗಿಡಗಳ ವಿತರಣೆಯನ್ನು ೧೫ ಲಕ್ಷದ ಗಡಿ ದಾಟಿಸಬೇಕು ಎನ್ನುವ ಯೋಜನೆ ಇದೆ.
ಸ್ವಚ್ಛತೆಯನ್ನು ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಚೌಟ
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಶೇಷ ಪ್ರತಿಭೆಗಳನ್ನು ಗುರುತಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ: ರಾಧಾಕೃಷ್ಣ ರೈ
Ullal Taluk Working Journalist Association, Honor to achievers, Tingala Belaku programe
ಮಂಗಳೂರಲ್ಲಿ ಭಾರತ ಸಂವಿಧಾನ ತುಳು ಉಪನ್ಯಾಸ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ, ಭಾರತದ ಸಂವಿಧಾನ ಇತರ ಎಲ್ಲ ದೇಶಗಳಿಗಿಂತ ಭಿನ್ನ, ಮಾತ್ರವಲ್ಲ ಅತ್ಯಂತ ಮಹತ್ವದ್ದೂ ಆಗಿದೆ. ಸಂವಿಧಾನದ ವಿಷಯವನ್ನು ಮಕ್ಕಳಿಗೆ ತಿಳಿಸುವ ಕಾರ್ಯ ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಸಾಹಿತಿ, ಹೋರಾಟಗಾರ್ತಿ ಮನೋರಮಾ ಎಂ. ಭಟ್ ನಿಧನ
ಕೊನೆವರೆಗೂ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿದ್ದರು. ಮುಳಿಯ ತಿಮ್ಮಪ್ಪಯ್ಯ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಎರಡು ದಶಕಕ್ಕೂ ಹೆಚ್ಚು ಕಾಲ ಮುಳಿಯ ಪ್ರಶಸ್ತಿ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ.
ಕಟೀಲು ಕೀರ್ತಿಶೇಷ ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ, ಪ್ರಶಸ್ತಿ ಪ್ರದಾನ
ದಿ. ಗೋಪಾಲಕೃಷ್ಣ ಆಸ್ರಣ್ಣ ಕಲಾವಿದ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದ ಲಕ್ಷ್ಮಣ ಕೋಟ್ಯಾನ್ ಅವರಿಗೆ ಪ್ರದಾನ ಮಾಡಲಾಯಿತು. ವಿಶೇಷ ಪುರಸ್ಕಾರವನ್ನು ಧನಲಕ್ಷ್ಮೀ ಕ್ಯಾಶ್ಯೂ ಇಂಡಸ್ಟ್ರೀಸ್ ಮೂಡುಬಿದಿರೆಯ ಶ್ರೀಪತಿ ಭಟ್ ಅವರಿಗೆ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ 82.89 ಲಕ್ಷ ರು. ಲಾಭ; ಸದಸ್ಯರಿಗೆ ಶೇ. 20 ಲಾಭಾಂಶ
ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು , ಈ ಪೈಕಿ ಮಂಗಳೂರಿನಲ್ಲಿ ಎರಡು, ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆ ಕಾರ್ಯ ನಿರ್ವಹಿಸುತ್ತಿದೆ. ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
< previous
1
...
251
252
253
254
255
256
257
258
259
...
562
next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್ ಸ್ಸಾರ್’ಗಳ ಬಳಸಿ ಭಾರತ ವಿರುದ್ಧವೇ ಪಾಕ್ ಅಪಪ್ರಚಾರ!
ಭಿಕ್ಷುಕ ಪಾಕ್ ಸಾಲಕ್ಕೆ ಐಎಂಎಫ್ 50 ಷರತ್ತು