• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೂವರೆ ತಿಂಗಳಲ್ಲಿ ಕಾಂಗ್ರೆಸ್‌ಗೆ ‘ಮೇಜರ್‌ ಸರ್ಜರಿ’
ಮೂಡ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಒಂದೇ ಒಂದು ಸಹಿ ಕೂಡ ಇಲ್ಲ. ಹೀಗಿರುವಾಗ ನ್ಯಾಯಾಲಯದಿಂದ ಧನಾತ್ಮಕ ತೀರ್ಪನ್ನೇ ನಿರೀಕ್ಷೆ ಮಾಡುತ್ತಿದ್ದೇವೆ. ಆರ್‌.ವಿ. ದೇಶಪಾಂಡೆ ಸೇರಿದಂತೆ ಕೆಲವು ನಾಯಕರು ತಾವು ಸಿಎಂ ಆಕಾಂಕ್ಷಿ ಎಂದಿದ್ದಾರೆಯೇ ವಿನಾ ತಾವೇ ಸಿಎಂ ಆಗೋದಾಗಿ ಎಲ್ಲೂ ಹೇಳಿಲ್ಲ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಚಂದ್ರಶೇಖರ್‌ ಹೇಳಿದರು.
ಒಂದೇ ನಂಬರಗಳಲ್ಲಿ ಹಲವು ವಾಹನಗಳ ಸಂಚಾರ; ನಕಲಿ ಜಾಲಗಳ ಕೈವಾಡ
ನಕಲಿ ನಂಬರ್‌ ಪ್ಲೇಟ್ ಬಳಸಿ ವಾಹನ ಚಲಾಯಿಸುವ ಕೃತ್ಯಗಳನ್ನು ಹಾಗೂ ನಕಲಿ ನಂಬರ್ ಪ್ಲೇಟ್ ಅಳವಡಿಸುವ ಜಾಲಗಳ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಬೇಕಾದ ಅಗತ್ಯತೆ ಇದೆ.
ಕಾರಿಂಜ ದೇವಸ್ಥಾನಕ್ಕೆ ಬ್ರಹ್ಮರಥ, ರಜತ ಪುಷ್ಪಕನ್ನಡಿ ಸಮರ್ಪಣಾ ಮೆರವಣಿಗೆ
ಮೆರವಣಿಗೆ ಬಿ.ಸಿ. ರೋಡಿನಿಂದ -ವಗ್ಗ - ಕಾವಳಕಟ್ಟೆ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಳಿಕ ಎನ್.ಸಿ. ರೋಡು- ಕೆದ್ದಳಿಕೆ ಮಾರ್ಗವಾಗಿ ಕಾರಿಂಜ ಕ್ಷೇತ್ರಕ್ಕೆ ತಲುಪಿತು. ಇದಕ್ಕೂ ಮುನ್ನ ಶ್ರೀರಕ್ತೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ದೆಹಲಿ ಸ್ವಾತಂತ್ರ್ಯೋತ್ಸವ ಪ್ರಯಾಣಕ್ಕೆ ಪಂಚಾಯಿತಿ ಹಣ ಬಳಕೆ: ಪೆರುವಾಯಿ ಗ್ರಾಮಸಭೆಯಲ್ಲಿ ಕೋಲಾಹಲ
ತಮ್ಮ ಮೇಲಿನ ಆರೋಪಗಳಿಂದ ಕೆಂಡಾಮಂಡಲರಾದ ಗ್ರಾಪಂ ಅಧ್ಯಕ್ಷೆ ನಫೀಸಾ ಸಭೆಯಲ್ಲಿ ಆಕ್ರೋಶದಿಂದ ಮಾತನಾಡಿದರು. ಹೆಣ್ಣು ಅನ್ನೋ ಕಾರಣಕ್ಕೆ ನನ್ನ ತೇಜೋವಧೆ ಮಾಡಲಾಗುತ್ತಿದೆ. ನಾನು ಪಂಚಾಯಿತಿಯಲ್ಲಿ ಒಂದು ರುಪಾಯಿ ಅವ್ಯವಹಾರ ಮಾಡಿದ್ದರೂ ರಾಜಿನಾಮೆ ನೀಡುವುದಾಗಿ ಹೇಳಿಕೆ ನೀಡಿದರು.
ಸೆ.19-ಮಂಗಳೂರು ಪಾಲಿಕೆ ಮೇಯರ್‌-ಉಪ ಮೇಯರ್‌ ಚುನಾವಣೆ;ಮೇಯರ್‌ ಸ್ಥಾನಕ್ಕೆ ಮನೋಜ್‌ ಕುಮಾರ್‌ ಹೆಸರು ಮುಂಚೂಣಿಗೆ
ಮಂಗಳೂರು ಪಾಲಿಕೆಯ ಒಟ್ಟು 60 ಸದಸ್ಯರಲ್ಲಿ ಬಿಜೆಪಿ 44, ಕಾಂಗ್ರೆಸ್‌ 14, ಎಸ್‌ಡಿಪಿಐ 2 ಸ್ಥಾನ ಹೊಂದಿದೆ. ಈ ಕೊನೆ ಅವಧಿಯ ಮೇಯರ್‌-ಉಪಮೇಯರ್‌ ಅಧಿಕಾರ ಅವಧಿ 2025 ಫೆ. 27ಕ್ಕೆ ಮುಕ್ತಾಯಗೊಳ್ಳಲಿದೆ. ಅಂದರೆ ಒಂದು ವರ್ಷ ಬದಲು ಕೇವಲ ಐದೂವರೆ ತಿಂಗಳು ಅಧಿಕಾರ ಇರಲಿದೆ.
ಮಂಗಳೂರು: ಬಹುನಿರೀಕ್ಷಿತ ‘ಕಲ್ಜಿಗ’ ಸಿನೆಮಾ ರಾಜ್ಯಾದ್ಯಂತ 50 ಟಾಕೀಸ್ ಗಳಲ್ಲಿ ಬಿಡುಗಡೆ
ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 50 ಟಾಕೀಸ್ ಗಳಲ್ಲಿ ಕಲ್ಜಿಗ ಸಿನಿಮಾ ತೆರೆಕಾಣುತ್ತಿದೆ.
ಪುತ್ತೂರಿನಲ್ಲಿ ‘ಕಲ್ಜಿಗ’ ಚಲನಚಿತ್ರ ಬಿಡುಗಡೆ
ಪುತ್ತೂರಿನ ಜಿ.ಎಲ್.ವನ್ ಮಾಲ್‌ನಲ್ಲಿರುವ ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್‌ನಲ್ಲಿ ಸಿನಿಮಾ ಬಿಡುಗಡೆಗೊಂಡಿತು.
ರಾಹುಲ್‌ ಗಾಂಧಿ ದಲಿತರು, ಹಿಂದುಳಿದ ವರ್ಗಗಳ ಕ್ಷಮೆ ಯಾಚಿಸಲಿ: ಕೋಣೆಮನೆ
ಸಂವಿಧಾನದತ್ತವಾದ ಮೀಸಲಾತಿಗೆ ಚ್ಯುತಿ ತರಲು ಬಿಜೆಪಿ ಬಿಡುವುದಿಲ್ಲ. ರಾಹುಲ್ ಹೇಳಿಕೆ ಬಗ್ಗೆ ಬಿಜೆಪಿ ಜನಜಾಗೃತಿ ಮೂಡಿಸಲಿದೆ. ಪ್ರತಿ ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೋಣೆಮನೆ ಹೇಳಿದರು.
ಕಲ್ಜಿಗ ಚಿತ್ರದಲ್ಲಿ ಕೊರಗಜ್ಜ ಪಾತ್ರ ಪ್ರದರ್ಶನಕ್ಕೆ ಆಕ್ಷೇಪ
ಚಿತ್ರದ ಕುರಿತು ವಿವಾದ ಉದ್ಭವವಾದ ಬೆನ್ನಲ್ಲೇ ಕಲ್ಲಾಪುನಲ್ಲಿರುವ ಕೊರಗಜ್ಜ ಆದಿಸ್ಥಳಕ್ಕೆ ತೆರಳಿದ ಚಿತ್ರತಂಡದ ಪ್ರಮುಖರು ಪ್ರಾರ್ಥನೆ ಸಲ್ಲಿಸಿದ್ದಾರೆ.
ವಿವೇಕಾನಂದರ ಜೀವನ, ಸಂದೇಶ ಅಳವಡಿಸಿ: ಯು.ಟಿ. ಖಾದರ್‌
ಉದ್ಘಾಟನಾ ಸಮಾರಂಭದ ನಂತರ ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ ನಡೆಯಿತು. ಕಾನ್ಪುರದ ರಾಮಕೃಷ್ಣ ಮಿಷನ್‌ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಶ್ರದ್ಧಾನಂದಜಿ ಮೊದಲ ಅವಧಿ ನಡೆಸಿಕೊಟ್ಟರು. 2ನೇ ಅವಧಿಯಲ್ಲಿ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ ಮೆಂಟ್‌ನ ಹಿರಿಯ ಕಾರ್ಯಕ್ರಮ ನಿರ್ವಾಹಕ ಸಂದೀಪ್‌ ವಸಿಷ್ಠ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 562
  • next >
Top Stories
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved