• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲಂಗಾರು ಮೌಂಟ್ ರೋಸರಿ ಆಸ್ಪತ್ರೆಯಲ್ಲಿ ಕ್ರಿಸ್ಮಸ್ ಆಚರಣೆ
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ, ಸಮಾಜ ಸೇವಕ ರಾಜೇಶ್ ಕಡಲಕೆರೆ ಅವರನ್ನು ಸನ್ಮಾನಿಸಲಾಯಿತು.
ಜೀವನದ ಗುರಿ ತಲುಪಲು ಬದ್ಧತೆ ಹಾಗೂ ಶ್ರಮ ಅಗತ್ಯ: ಡಾ.ಪದ್ಮನಾಭ ಕಾಮತ್‌
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿದರು.
ರಾಜ್ಯದಲ್ಲಿ ಜನ ವಿರೋಧಿ ಸರ್ಕಾರವಿದೆ: ಸಂಜೀವ ಮಠಂದೂರು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದದಿಂದ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಶುಕ್ರವಾರ ಬಿಜೆಪಿ ಕಚೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿ.ಸಿ. ರೋಡ್‌: ಕರಾವಳಿ ಕಲೋತ್ಸವಕ್ಕೆ ಅದ್ಧೂರಿ ಚಾಲನೆ
ಸುಮಾರು 250 ಮಂದಿ ಕಲಾವಿದರ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಜಾನಪದ ತಂಡಗಳು ಭಾಗವಹಿಸುವಿಕೆ ಮೂಲಕ ರಂಜಿಸಿದರು
ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್‌ ಕಚೇರಿ ಮುತ್ತಿಗೆಗೆ ಯತ್ನ
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌, ಕಾಂಗ್ರೆಸ್‌ ಆಡಳಿತದಲ್ಲಿ ಜನ ನೆಮ್ಮದಿಯನ್ನು ಕಳೆದುಕೊಳ್ಳುವಂತಾಗಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅತಿರೇಕದಿಂದ ವರ್ತಿಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೀವನದಲ್ಲಿ ಉನ್ನತ ಭರವಸೆ ಮೂಡಿಸುವುದೇ ಕ್ರಿಸ್‌ಮಸ್ ಸಂದೇಶ: ಬಿಷಪ್ ಪೀಟರ್‌ ಸಲ್ದಾನ
500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಸಮೂಹ ತುಳು, ಕನ್ನಡ, ಕೊಂಕಣಿ, ಮಲೆಯಾಳ, ಹಿಂದೆ ಸೇರಿದಂತೆ ಹಲವು ಭಾಷೆಗಳಲ್ಲಿ ಕ್ಯಾರೆಲ್ ಹಾಡಿದರೆ, ಏಂಜೆಲ್ಸ್, ಸಾಂತಾಕ್ಲಾಸ್‌, ಬಿಳಿ ಕೆಂಪು ಧಿರಿಸು ತೊಟ್ಟ ನೂರಾರು ವಿದ್ಯಾರ್ಥಿಗಳು ಸಂಭ್ರಮ ಹೆಚ್ಚಿಸಿದರು. ಕಲಾಂಗಣ್ ಮಾಂಡ್ ಸೋಭಾಣೆ ತಂಡದ ಸದಸ್ಯರು ಗಾಯನ ನಡೆಸಿಕೊಟ್ಟರು.
31ರಿಂದ ಜ.3ರ ವರೆಗೆ ಆಳ್ವಾಸ್‌ನಲ್ಲಿ ನೀನಾಸಂ ನಾಟಕೋತ್ಸವ
ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.
ಬುಡಕಟ್ಟು ಕೊರಗ ಸಮುದಾಯಕ್ಕೆ ಮೂಲ ಸೌಲಭ್ಯ ಕಲ್ಪಿಸಿ
ಸರ್ಕಾರ ನೀಡುವ ಅನುದಾನದಲ್ಲಿ ಮನೆ ನಿರ್ಮಾಣ ಸಾಧ್ಯವಾಗುತ್ತಿಲ್ಲ ಎಂಬ ಕಾರಣದಿಂದಾಗಿ ಹೆಚ್ಚಿನ ಕೊರಗರ ಮನೆ ನಿರ್ಮಾಣವು ಅಪೂರ್ಣ ಸ್ಥಿತಿಯಲ್ಲಿದೆ. ವಿವಿಧ ಗ್ರಾಮದಲ್ಲಿರುವ ಕೊರಗ ಸಮುದಾಯದ ಪಟ್ಟಿಯನ್ನು ಈಗಾಗಲೇ ಇಲಾಖೆಗೆ ಈಗಾಗಲೇ ಸಲ್ಲಿಸಲಾಗಿದ್ದು, ಇದರಂತೆ ಮನೆ ನಿರ್ಮಾಣದ ಫಲಾನುಭವಿಗಳಿಗೆ ಪಂಚಾಯತ್‌ನಿಂದ ಹೆಚ್ಚಿನ ಅನುದಾನ ಒದಗಿಸುವ ಕೆಲಸವಾಗಬೇಕು ಎಂದು ಆಗ್ರಹಿಸಿದರು.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕಿಳಿದ ಟಿಪ್ಪರ್‌
ಟಿಪ್ಪರಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿತ್ತು. ಸಾಗಾಟ ಮಾಡುವವರು ತರಾತುರಿಯಲ್ಲಿ ಬೇರೊಂದು ಟಿಪ್ಪರನ್ನು ಕೂಜಲೇ ಸ್ಥಳಕ್ಕೆ ಕರೆಸಿ ಮರಳು ತೆರವುಗೊಳಿಸಿ ಕ್ರೇನ್ ಮೂಲಕ ಟಿಪ್ಪರನ್ನು ಮೇಲಕ್ಕೆತ್ತಿದ್ದಾರೆ.
ನೇತ್ರಾವತಿ ಹಳೆ ಸೇತುವೆ ತೇಪೆ ಕಾಮಗಾರಿ: ದಿನಪೂರ್ತಿ ಟ್ರಾಫಿಕ್‌ ಜಾಮ್‌ ಪರದಾಟ
ಒಟ್ಟು ನಾಲ್ಕು ದಿನಗಳ ಕಾಲ ಸೇತುವೆಯ ಕಾಮಗಾರಿ ನಡೆಯಲಿದ್ದು, ಪೂರ್ವ ಸಿದ್ಧತೆ ಇಲ್ಲದೆ ಕಾಮಗಾರಿ ನಡೆಸಿದ್ದರಿಂದ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 661
  • next >
Top Stories
ಭಾರತ - ಚೀನಿ ಭಾಯಿಭಾಯಿ : ಮೋದಿ ಮಂತ್ರ
ಯೋಗಿ ದೇಶದ ನಂ.1 ಜನಪ್ರಿಯ ಸಿಎಂ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ರಷ್ಯಾ ಸೀಡ್ರೋನ್‌ ದಾಳಿ : ಉಕ್ರೇನ್‌ ನೌಕಾಪಡೆಯ ಅತಿದೊಡ್ಡ ಹಡಗು ಮುಳುಗಡೆ
ಭಾರತದ ವಿರುದ್ಧ ಮತ್ತೆ ಟ್ರಂಪ್‌ ಆಪ್ತ ಕಿಡಿ - ಡಾಲರ್‌ ಬಳಸಿ ಭಾರತದಿಂದ ರಷ್ಯಾದ ತೈಲ ಖರೀದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved