ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಿತರು ಅನಕ್ಷರಸ್ಥರಿಗೆ ವಿದ್ಯೆ ನೀಡಿ: ಮಮತಾ ಗಟ್ಟಿ
ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್ ಬೆಂಗಳೂರಿಗೆ ವರ್ಗಾವಣೆ ಆಗಿರುವ ಕಾರಣ ಅವರನ್ನು ಸನ್ಮಾನಿಸಲಾಯಿತು.
ಯೂನಿಕೋಡ್ ಮಾನ್ಯತೆ ಸಿಕ್ಕಿದ್ದು ತುಳು ಲಿಪಿಗೆ ಅಲ್ಲ, ತಿಗಳಾರಿ ಲಿಪಿಗೆ
ತುಳು ಲಿಪಿಗೂ, ತುಳು ತಿಗಳಾರಿ ಲಿಪಿಗೂ ಶೇ.25ರಷ್ಟು ವ್ಯತ್ಯಾಸವಿದೆ. ಕನ್ನಡ ಮತ್ತು ತೆಲುಗು ಲಿಪಿಗಳಿಗೆ ಸಾಮ್ಯತೆಗಳಿರುವಂತೆ, ಇವೆರಡು ಲಿಪಿಗಳಿಗೂ ಸಾಮ್ಯತೆಗಳಿವೆ. ಇವೆರಡೂ ಒಂದೇ ಅಲ್ಲ ಎಂದು ಸ್ಪಷ್ಟಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾದಿದೆ ಅಪಾಯ;ಕುಸಿಯುವ ಭೀತಿಯಲ್ಲಿ ಕೊಡಕ್ಕಲ್ ಗುಡ್ಡ ಪ್ರದೇಶ
ಜಿಲ್ಲಾಡಳಿತ ಎಚ್ಚೆತ್ತು ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಅಕ್ರಮವಾಗಿ ಮಣ್ಣುತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ೩೦೩.೩೧ ಲಕ್ಷ ರು. ನಿವ್ವಳ ಲಾಭ, ಶೇ.156 ಲಾಭಾಂಶ ಘೋಷಣೆ
ಸಂಘವು ಸದಸ್ಯರಿಂದ ಒಟ್ಟು ೧೪೭.೫೪ ಲಕ್ಷ ರು. ಷೇರು ಬಂಡವಾಳ, ೨೨,೪೯೪.೯೮ ಲಕ್ಷ ರು. ಠೇವಣಿ ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ೧೭,೮೪೮.೩೯ ಲಕ್ಷ ರು. ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ೨೩,೬೪೯.೦೪ ಲಕ್ಷ ರು. ಹೊಂದಿದೆ. ಸಂಘದ ಸದಸ್ಯರಿಗೆ ವರದಿ ಸಾಲಿನಲ್ಲಿ ಶೇ. ೧೫ ಡಿವಿಡೆಂಡ್ ಘೋಷಿಸಲಾಯಿತು.
ಬಹುನಿರೀಕ್ಷೆಯ ‘ಕಲ್ಜಿಗ’ ಸಿನೆಮಾ ನಾಳೆ ತೆರೆಗೆ
ಸಿನೆಮಾವು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಹುಬ್ಬಳ್ಳಿ- ಧಾರವಾಡ, ದಾವಣಗೆರೆ, ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.
ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನೆಚ್ಚಿನ ‘ಸಮೋಸ ಅಜ್ಜ’ ಇನ್ನಿಲ್ಲ
ನಗುಮುಖದೊಂದಿಗೆ ಬಿಸಿ ಬಿಸಿ ಸಮೋಸ ಕೊಡುತ್ತಿದ್ದ ಕಾರಣಕ್ಕೆ ಬಹುಬೇಗನೆ ವಿದ್ಯಾರ್ಥಿಗಳನ್ನು ಆಕರ್ಷಿಸಿದ್ದರು. ದಿನವೂ ಮಧ್ಯಾಹ್ನ, ಸಂಜೆ ಅಲೋಶಿಯಸ್ ಕಾಲೇಜು ಆವರಣದಲ್ಲಿ ತಿಂಡಿಗಳನ್ನು ಮಾರುತ್ತಿದ್ದರಿಂದ ಮಕ್ಕಳಿಗೆ ನೆಚ್ಚಿನ ತಾತನೂ ಆಗಿದ್ದರು.
ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ
ಬೆಂಗಳೂರಿನಲ್ಲಿ ಸೆ.13ರಂದು ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು.
ಬೈಕಂಪಾಡಿ: ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ
ಬೈಕಂಪಾಡಿಯ ಇಂದಿರಾ ಮಾಧವ ಸಭಾಂಗಣದಲ್ಲಿ ನಡೆದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕ ಭರತ್ ಶೆಟ್ಟಿ ಮನವಿ ಪತ್ರ ಬಿಡುಗಡೆ ಮಾಡಿದರು.
ಏಳು ವೈದ್ಯರಿಗೆ ಶಿಕ್ಷಕರ ದಿನಾಚರಣೆಯ ಪ್ರಶಸ್ತಿ ಪ್ರದಾನ
ಏಳು ಮಂದಿ ಸಾಧಕ ವೈದ್ಯರಿಗೆ ಅವರು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಶಿಕ್ಷಕರ ದಿನಾಚರಣೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗಣೇಶೋತ್ಸವ ರಾಷ್ಟ್ರೀಯ ಭಾವೈಕ್ಯತೆಯ ಪ್ರತಿಬಿಂಬ: ಸ್ಪೀಕರ್
ಯು. ಟಿ. ಖಾದರ್ ಅವರನ್ನು ಗಣೇಶೋತ್ಸವ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
< previous
1
...
255
256
257
258
259
260
261
262
263
...
562
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್