ವಿದ್ಯಾರ್ಥಿಗಳ ಸಮಸ್ಯೆ ಇತ್ಯರ್ಥಕ್ಕೆ ‘ಕ್ಯಾಂಪಸ್ ಗೇಟ್ ಮೀಟ್’ ಅಭಿಯಾನನಿಗಮಗಳಲ್ಲಿನ ಹಣ ದುರುಪಯೋಗ ಆರೋಪದ ಕುರಿತು ಪ್ರತಿಕ್ರಿಯಿಸಿದ ಕೀರ್ತಿ ಗಣೇಶ್, ದೇವರಾಜ ಅರಸು ನಿಗಮದಲ್ಲಿ ಇಂಥ ಆರೋಪ ಬಂದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯುತ್ತಿದೆ. ಈ ವರ್ಷ ನಿಗಮಕ್ಕೆ 100 ಕೋಟಿ ರು. ಅನುದಾನ ನೀಡಲಾಗಿದ್ದು, ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.