• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈನ ಧರ್ಮ, ಸಂಸ್ಕೃತಿಯ ಅರಿವು ಮಸ್ತಕಾಭಿಷೇಕ ಉದ್ದೇಶ: ಭಟ್ಟಾರಕ ಶ್ರೀ
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ನೇತೃತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಕಾಲಿಕ ಸಹಕಾರದಿಂದ ಮಸ್ತಕಾಭಿಷೇಕ ಯಶಸ್ವಿಯಾಗಿ ನಡೆದಿದೆ ಎಂದರು.
ಜಪಾನ್‌ನ ಸೋಜೊ ವಿಶ್ವವಿದ್ಯಾನಿಲಯ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಒಡಂಬಡಿಕೆ
ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.
ಮರವೂರು ಡ್ಯಾಂ ಸೇರುತ್ತಿದೆ ಮಲ,ಮೂತ್ರ ಮಿಶ್ರಿತ ಕೊಳಚೆ ನೀರು!
ಕೊಳಚೆ ನೀರು ಹೋಗುತ್ತಿರುವುದು ಮರವೂರಿನಲ್ಲಿ ಫಲ್ಗುಣಿ ನದಿಗೆ ಕಟ್ಟಿರುವ ಅಣೆಕಟ್ಟಿಗೆ. ಇದರ ಬಗ್ಗೆ ಕೆಲ ವರ್ಷಗಳ ಹಿಂದೆಯೇ ‘ಕನ್ನಡಪ್ರಭ’ ಸವಿಸ್ತಾರವಾಗಿ ವರದಿ ಪ್ರಕಟಿಸಿತ್ತು. ಕೆಲ ಸಮಯ ನಿಂತಿದ್ದ ಕೊಳಚೆ ನೀರು ಮತ್ತೆ ಡ್ಯಾಂಗೆ ಹರಿಯಲು ಆರಂಭವಾಗಿದೆ. ಎಚ್ಚೆತ್ತ ಜನರು ಹೋರಾಟಕ್ಕೆ ಮುಂದಾಗಿದ್ದಾರೆ.
ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ನರ್ಸರಿ, ಆರೋಗ್ಯ ಕೇಂದ್ರ ಉದ್ಘಾಟನೆ
ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ವಾಗಿ ಆರಂಭಗೊಂಡ ನರ್ಸರಿ ಹಾಗೂ ಆರೋಗ್ಯ ಕೇಂದ್ರವನ್ನು ಕಿನ್ನಿಗೋಳಿಯ ಚರ್ಚ್ ನ ಧರ್ಮಗುರು ರೆ. ಫಾ. ಜೊಕಿಮ್ ಫೆರ್ನಾಂಡಿಸ್ ಉದ್ಘಾಟಿಸಿದರು.
ಆಳ್ವಾಸ್ ವಿರಾಸತ್‌ 2007 ಅವಿಸ್ಮರಣೀಯವಾಗಿಸಿದ್ದ ತಬ್ಲಾ ಮಾಂತ್ರಿಕ
ವರ್ಷ 18 ಕಳೆದರೂ ಆ ಸುಂದರ ಸಂಜೆಯ ನೆನಪುಗಳಿನ್ನೂ ಕಲಾರಸಿಕರ ಹೃದಯದಲ್ಲಿ ಹಸಿರಾಗಿಯೇ ಉಳಿದಿದೆ. ತಬ್ಲಾ ಮಾಂತ್ರಿಕ ಪದ್ಮಭೂಷಣ ಉಸ್ತಾದ್ ಝಾಕಿರ್ ಹುಸೇನ್ 2007ರ ಆಳ್ವಾಸ್ ವಿರಾಸತ್‌ನಲ್ಲಿ ಪಾಲ್ಗೊಂಡು ವಿರಾಸತ್ ಪ್ರಶಸ್ತಿ ಸ್ವೀಕರಿಸಿದ್ದು, ಧನ್ಯತೆಯ ಮಾತುಗಳನ್ನಾಡಿದ್ದು ಇಂದಿಗೂ ಸಹಸ್ರಾರು ಕಲಾರಸಿಕರ ನೆನಪಿನಂಗಳದಲ್ಲಿ ಹಸಿರಾಗಿದೆ.
ಏಳಿಂಜೆ ವೈದ್ಯಕೀಯ ಶಿಬಿರ, ಅಂಚೆ ಜನಸಂಪರ್ಕ ಅಭಿಯಾನ
ಏಳಿಂಜೆ ಶ್ರೀ ದೇವಿ ಯುವತಿ ಮತ್ತು ಮಹಿಳಾ ಮಂಡಳಿ, ಶ್ರೀನಿವಾಸ ಆಸ್ಪತ್ರೆ ಮುಕ್ಕದ ಸಹಯೋಗದಲ್ಲಿ ಏಳಿಂಜೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ಅಂಚೆ ಜನಸಂಪರ್ಕ ಅಭಿಯಾನ ನಡೆಯಿತು.
ನಾದಸ್ವರ ವಾದಕ ವಿದ್ವಾನ್ ನಾಗೇಶ್ ಬಪ್ಪನಾಡುಗೆ ಸನ್ಮಾನ
ಮೂಲ್ಕಿ ಸಮೀಪದ ಕೊಲಕಾಡಿ ಪದ್ಮಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಕಾಶವಾಣಿಯ ಅತ್ಯುನ್ನತ ಶ್ರೇಣಿಯ ಗೌರವಕ್ಕೆ ಪಾತ್ರರಾದ ನಾದಸ್ವರ ವಾದಕ ವಿದ್ವಾನ್ ನಾಗೇಶ್ ಬಪ್ಪನಾಡು ಅವರನ್ನು ಗೌರವಿಸಲಾಯಿತು.
ಸಿಯೋನ್ ಆಶ್ರಮಕ್ಕೆ ಎಸ್‌ಡಿಎಂ ರೆಡ್ ಕ್ರಾಸ್ ವಿದ್ಯಾರ್ಥಿಗಳು ಭೇಟಿ
ಸಿಯೋನ್ ಆಶ್ರಮವನ್ನು ಡಾ. ಯು.ಸಿ. ಪಾಲೋಸ್ 1999ರಲ್ಲಿ ಸ್ಥಾಪಿಸಿದ್ದರು. ಈ ಆಶ್ರಮವು ಮಾನಸಿಕ ಅಸ್ವಸ್ಥರಿಗೆ, ಬುದ್ಧಿಮಾಂದ್ಯರಿಗೆ, ವೃದ್ಧರಿಗೆ, ವಿಧವೆಯರಿಗೆ, ದೈಹಿಕ ವಿಕಜಲಚೇತನರಿಗೆ ವಸತಿ ಮತ್ತು ಪುನರ್ವಸತಿ ಕೇಂದ್ರವಾಗಿದೆ.
ಕರಾವಳಿ ಉತ್ಸವದಲ್ಲಿ ಕರಾವಳಿ ಸಂಸ್ಕೃತಿ ಅನಾವರಣ: ಡಿಸಿ
ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದಲ್ಲಿ ಕರಾವಳಿಯ ಸಂಸ್ಕೃತಿ, ಸಾಹಿತ್ಯ, ಉಡುಗೆ ತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.
ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮಸಂಗಮಕ್ಕೆ ಚಪ್ಪರ ಮೂಹೂರ್ತ
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ. 28, 29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮೂಹೂರ್ತ ಸಮಾರಂಭ ಸೋಮವಾರ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 662
  • next >
Top Stories
ಹಸು ತಿನ್ನುವ ಬಾನು ಪೂಜೆ ಸಲ್ಲಿಸುವುದು ಹೇಗೆ : ಅಶೋಕ್‌
ಪಾಕ್‌ ಬದಿ ವಾಘಾ ಗಡಿ ಮುಳುಗಡೆ ! - ನಡು ನೀರಲ್ಲಿ ಪಾಕ್‌ ಯೋಧರ ಪೌರುಷ ಶೋ!
‘ದಸರಾ ಉದ್ಘಾಟನೆ ಮುಷ್ತಾಕ್‌ ವೈಯಕ್ತಿಕ, ಫತ್ವಾ ಹೊರಡಿಸಲ್ಲ’ - ಜಾಮಿಯಾ ಮಸೀದಿ
ಕುಂಕುಮ ಹಚ್ಚಿ ಉದ್ಘಾಟಿಸಿದರೆ ಅಭ್ಯಂತರವಿಲ್ಲ : ಪ್ರತಾಪ್‌ ಸಿಂಹ
ವಾಯುಪಡೆಗೆ ಡಕೋಟಾ ವಿಮಾನ ಮರಳಿ ತಂದ ಚಂದ್ರಶೇಖರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved