• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳಗಂಗೋತ್ರಿ ವಿಶ್ವಮಂಗಳ ವಿದ್ಯಾಸಂಸ್ಥೆ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ
ಕೊಣಾಜೆ ಮಂಗಳಗಂಗೋತ್ರಿ ವಿಶ್ವಮಂಗಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಉದ್ಘಾಟಿಸಿ ಮಾತನಾಡಿದರು.
ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಪದಗ್ರಹಣ
ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ನೆರವೇರಿತು.
ಮೂಡುಬಿದಿರೆ ವಿದ್ಯಾಗಿರಿ: 30ನೇ ವರ್ಷದ ಆಳ್ವಾಸ್‌ ವಿರಾಸತ್‌ ಸಂಭ್ರಮಕ್ಕೆ ತೆರೆ
೩೦ನೇ ಆಳ್ವಾಸ್ ವಿರಾಸತ್ ೫ ದಿನಗಳ ಸಾಂಸ್ಕೃತಿಕ ಉತ್ಸವ ಹಾಗೂ ೬ ದಿನವೂ ನಡೆದ ಮಹಾಮೇಳ ಲಕ್ಷಾಂತರ ಜನರ ಪಾಲ್ಗೊಳ್ಳುವಿಕೆಯ ಮೂಲಕ ಭಾನುವಾರ ಮುಕ್ತಾಯಗೊಂಡಿತು.
ಅಡಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನಕ್ಕೆ ಸಿಪಿಸಿಆರ್‌ಐಗೆ ಕೇಂದ್ರ 10 ಕೋಟಿ ರು.

ಅಡಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರವೇ ಅಧ್ಯಯನ ನಡೆಸಲು ಹೊರಟಿದೆ. ಸುಮಾರು 10 ಕೋಟಿ ರು. ಮೊತ್ತ ಬಿಡುಗಡೆಗೊಳಿಸಿದ್ದು, ಕಾಸರಗೋಡಿನ ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರಲ್‌ ರಿಸರ್ಚ್‌ ಇದರಡಿ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ  ನೇತೃತ್ವ ವಹಿಸಿಕೊಳ್ಳಲಿದೆ

ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿಜ್ಞಾನ ಮಾದರಿ ರಚನಾ ಸ್ಪರ್ಧೆ
ನಂತೂರು ಶ್ರೀ ಭಾರತಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲಿನ ವಿಜ್ಞಾನ ಸಂಘದ ವತಿಯಿಂದ ಶನಿವಾರ ಅಂತರ್ ಶಾಲಾ ಮಟ್ಟದ ‘ಸೈಫೇರ್’ ವಿಜ್ಞಾನ ಮಾದರಿ ರಚನಾ ಸ್ಪರ್ಧೆ ಆಯೋಜಿಸಲಾಯಿತು. ಶಾಲಾ ಆವರಣದಲ್ಲಿರುವ ಶಂಕರಶ್ರೀ ಸಭಾಭವನದಲ್ಲಿ ನಡೆದ ಸಮಾರಂಭವನ್ನು ಸಹ್ಯಾದ್ರಿ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ ಮೆಂಟ್ ನ ಡೀನ್ ರಮೇಶ ಕೆ.ಜಿ. ಉದ್ಘಾಟಿಸಿದರು
ಮೂಡುಬಿದಿರೆ ರೋಟರಿ ಶಿಕ್ಷಣ ಸಂಸ್ಥೆಯ ‘ರೋಟೋ ಕನೆಕ್ಟ್ 2024’
ಮೂಡುಬಿದಿರೆ ರೋಟರಿ ಶಿಕ್ಷಣ ಸಂಸ್ಥೆಯ ವತಿಯಿಂದ ರೋಟೋ ಕನೆಕ್ಟ್ ಕಾರ್ಯಕ್ರಮ ಶಿರ್ತಾಡಿ ಗ್ರಾಮ ಪಂಚಾಯಿತಿ ಹಾಗೂ ಬನ್ನಡ್ಕದ ರಾಘವೇಂದ್ರ ಮಠದ ಹಾಲ್ ನಲ್ಲಿ ಭಾನುವಾರ ನಡೆಯಿತು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾರಾಯಣ ಪಿ.ಎಂ. ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಜತ ಪಲ್ಲಕಿ ಸಮರ್ಪಣೆ ಇಂದು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಗಲಕೋಟೆಯ ಉದ್ಯಮಿ ಕುಟುಂಬಸ್ಥರು ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬೆಳ್ಳಿಪಲ್ಲಕಿ ಭಾನುವಾರ ಕ್ಷೇತ್ರಕ್ಕೆ ಆಗಮಿಸಿತು. ಭವ್ಯ ಮೆರವಣಿಗೆಯೊಂದಿಗೆ ಪಲ್ಲಕ್ಕಿ ಕುಕ್ಕೆ ಪುರಪ್ರವೇಶಿಸಿತು. ಸೋಮವಾರ ಸಮರ್ಪಣೆ ನಡೆಯಲಿದೆ.
ಪಂಜ ಕೊಯಿಕುಡೆ ಶ್ರೀ ವಿಠೋಬ ಭಜನಾ ಮಂದಿರದಲ್ಲಿ 66ನೇ ವರ್ಷದ ಮಂಗಲೋತ್ಸವ
ಪಂಜ ಕೊಯಿಕುಡೆ ಶ್ರೀ ವಿಠೋಬ ಭಜನಾ ಮಂದಿರದಲ್ಲಿ 66ನೇ ವರ್ಷದ ಮಂಗಲೋತ್ಸವ ಕಾರ್ಯಕ್ರಮ ನಡೆಯಿತು. ಸುರೇಶ್ ಭಟ್ ಪಂಜ ಮಾರ್ಗದರ್ಶನದಲ್ಲಿ ಕಾರ್ತಿಕ್ ಭಟ್ ಪೌರೋಹಿತ್ಯದಲ್ಲಿ ವಿಧಿವಿಧಾನಗಳು ನೆರವೇರಿದವು.
ಉಪ್ಪಿನಂಗಡಿ: ಶ್ರೀ ಮಾಧವ ಶಿಶು ಮಂದಿರ ಮಾತೃ ಭೋಜನ
ಶನಿವಾರ ರಾತ್ರಿ ಉಪ್ಪಿನಂಗಡಿ ವೇದಶಂಕರ ನಗರದಲ್ಲಿನ ಶ್ರೀ ಮಾಧವ ಶಿಶು ಮಂದಿರದಲ್ಲಿ ನಡೆದ ಮಾತೃ ಭೋಜನ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿಯುವ ವಾಗ್ಮಿ ಸಂಕೇತ್ ಶೆಟ್ಟಿ ಮೂಡೈಮಾರ್ ಮಾತನಾಡಿದರು.
ಮಂಗಳೂರು ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಪ್ರಯತ್ನ : ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಮಹಿಳಾ ಸದಸತ್ವ ಅಭಿಯಾನ ಮತ್ತು ಮಹಿಳಾ ಸಮ್ಮಾನ್ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಭಾಗವಹಿಸಿ ಮಾತನಾಡಿದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 662
  • next >
Top Stories
ಹಸು ತಿನ್ನುವ ಬಾನು ಪೂಜೆ ಸಲ್ಲಿಸುವುದು ಹೇಗೆ : ಅಶೋಕ್‌
ಪಾಕ್‌ ಬದಿ ವಾಘಾ ಗಡಿ ಮುಳುಗಡೆ ! - ನಡು ನೀರಲ್ಲಿ ಪಾಕ್‌ ಯೋಧರ ಪೌರುಷ ಶೋ!
‘ದಸರಾ ಉದ್ಘಾಟನೆ ಮುಷ್ತಾಕ್‌ ವೈಯಕ್ತಿಕ, ಫತ್ವಾ ಹೊರಡಿಸಲ್ಲ’ - ಜಾಮಿಯಾ ಮಸೀದಿ
ಕುಂಕುಮ ಹಚ್ಚಿ ಉದ್ಘಾಟಿಸಿದರೆ ಅಭ್ಯಂತರವಿಲ್ಲ : ಪ್ರತಾಪ್‌ ಸಿಂಹ
ವಾಯುಪಡೆಗೆ ಡಕೋಟಾ ವಿಮಾನ ಮರಳಿ ತಂದ ಚಂದ್ರಶೇಖರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved