7ರಿಂದ ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಸಂಭ್ರಮಓಂಕಾರ ನಗರದಿಂದ ಬಂಟ್ಸ್ ಹಾಸ್ಟೆಲ್, ಪಿ.ಪಿಎಸ್ ವೃತ್ತ, ನ್ಯೂಚಿತ್ರಾ ಟಾಕಿಸ್, ರಥಬೀದಿ, ವೆಂಕಟರಮಣ ದೇವಸ್ಥಾನ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ಗಣಪತಿ ಮೂರ್ತಿಯ ವಿಸರ್ಜನೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಜಿಲ್ಲೆಯ ವಿವಿಧ ಭಜನಾ ತಂಡಗಳು ಭಾಗವಹಿಸಲಿವೆ.