ದ.ಕ.ದಲ್ಲಿ ಬಿಜೆಪಿಗೆ 4 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಸತೀಶ್ ಕುಂಪಲಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ಸೆ.11ರಿಂದ 17ರವರೆಗೆ ಮಹಾ ಅಭಿಯಾನ ನಡೆಯಲಿದೆ. ಪ್ರತಿ ಬೂತ್‌ನಲ್ಲಿ 250 ಸದಸ್ಯರ ನೋಂದಣಿ ಗುರಿ ಇದೆ. ಈಗಾಗಲೇ ಸದಸ್ಯರಾದವರು, 18 ವರ್ಷ ಮೇಲ್ಪಟ್ಟವರು ಬಿಜೆಪಿ ಕಚೇರಿಯಲ್ಲೂ ನೋಂದಣಿ ಮಾಡಿಸಬಹುದು ಎಂದು ಹೇಳಿದರು.