ಮುಡಿಪು: ಸಾಮಾಜಿಕ ಸ್ವಾಸ್ಥ್ಯ, ಸಾಮರಸ್ಯ ಅಭಿಯಾನ ಕಾರ್ಯಕ್ರಮಉಳ್ಳಾಲ ಸದ್ಭಾವನಾ ವೇದಿಕೆ, ಪೊಸಕುರಲ್ ಬಳಗ, ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ಕೊಣಾಜೆ, ಕಾರುಣ್ಯ ಕೇಂದ್ರ ಮುಡಿಪು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ಕ್ರಾಸ್ ಹಾಗೂ ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾಮರಸ್ಯ ಅಭಿಯಾನ ನೆರವೇರಿತು.