ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಕಾಯಕಲ್ಪಪ್ರಸಾದ್ ಯೋಜನೆಯಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾದ್ವಾರ, ವೇಸ್ಟ್ ಮೆನೆಜ್‌ಮೆಂಟ್, ದೇವಳದ ಕಚೇರಿ, ಮೂಲಭೂತ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಆಡಿಟೋರಿಯಂ ಕಲಾಗ್ರಾಮ ನಿರ್ಮಾಣವಾಗಲಿದೆ.