• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಸ್ಕಾನ್‌ನ ತ್ಯಾಜ್ಯ ನೀರಿನ ಸಂಸ್ಕರಣಾ ನೂತನ ಘಟಕದ ಉದ್ಘಾಟನೆ
ಇಸ್ಕಾನ್ ಸಂಸ್ಥೆಯ ಅಧ್ಯಕ್ಷ ಗುಣಾಕರ ರಾಮ ದಾಸ ಅಧ್ಯಕ್ಷ ಭಾಷಣದಲ್ಲಿ, ಅಕ್ಷಯ ಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಸುಮಾರು ೧.೦೦ ಕೋಟಿ ರು. ಮೌಲ್ಯದ ದಿನಂಪ್ರತಿ ೫೦,೦೦೦ ಲೀಟರ್ ಸಾಮರ್ಥ್ಯವುಳ್ಳ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕವನ್ನು (ಹಸಿರು ಸಂಕಲ್ಪ) ನೂತನವಾಗಿ ಆರಂಭಿಸಲಾಗಿದೆ. ಅದರ ಶುದ್ಧೀಕರಿಸಿದ ನೀರನ್ನು ಹಸಿರು ಕ್ರಾಂತಿಯ ಅಭಿಯಾನವಾಗಿ ಗಿಡಮರಗಳಿಗೆ ಸರಬರಾಜು ಮಾಡಲಾಗುವುದು ಎಂದು ಮಾಹಿತಿ ನೀಡಿದರು.
31ರಂದು ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಜನವರಿ 19ರಂದು ಯುಎಇಯಲ್ಲಿ ದಾಖಲೆಯ 16 ಪ್ರೀಮಿಯ‌ರ್ ಶೋ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಜನವರಿ 26ರಂದು ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ 3 ಪ್ರೀಮಿಯರ್ ಶೋ ನಡೆದಿದೆ. ಜನವರಿ 31ರಂದು ತುಳುನಾಡಿನಾದ್ಯಂತ ರಿಲೀಸ್ ಆದರೆ, ಫೆ.7ರಂದು ಯುಎಇ ಹಾಗೂ ಫೆ.2ರಂದು ಕೆನಡದಲ್ಲಿ ತೆರೆ ಕಾಣಲಿದೆ ಎಂದು ರಾಹುಲ್ ಅಮೀನ್ ತಿಳಿಸಿದರು.
ಹಿರಿಯ ಪತ್ರಕರ್ತ ದಿ.ಬಾಳೆಪುಣಿ ಶಾಶ್ವತ ಸ್ಮರಣೆ ಅತ್ಯಗತ್ಯ: ವಾರ್ತಾಧಿಕಾರಿ ಖಾದರ್‌ ಶಾ
ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮಾತನಾಡಿ, ನಿಷ್ಠುರವಾದಿಯಾದ ಬಾಳೆಪುಣಿಯವರು, ತನ್ನ ಸಂಸ್ಥೆಯ ತತ್ವ ಸಿದ್ಧಾಂತಗಳಿಗೆ ಒಪ್ಪಿಕೊಂಡು ಕೊನೆವರೆಗೂ ಕೆಲಸ ಮಾಡಿದ್ದಾರೆ. ಪ್ರಾಮಾಣಿಕತೆಯಿಂದ ಗೌರವದಿಂದ ದುಡಿದಿದ್ದಾರೆ. ಅವರ ಜೀವನಾದರ್ಶವೇ ಸಮಾಜಕ್ಕೆ ಮಾರ್ಗದರ್ಶನವಾಗಿದೆ ಎಂದರು.
ಬಾವಿಗೆ ಬಿದ್ದ ಬೆಕ್ಕು: ರಕ್ಷಣೆಗೆ ಬಂದ ಅಗ್ನಿಶಾಮಕ ಸಿಬ್ಬಂದಿ ಮೇಲೆ ದಾಳಿ
ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು. ಬೆಕ್ಕನ್ನ ಹಿಡಿಯಲು ಪ್ರಯತ್ನಿಸಿದಾಗ ಏಕಾಏಕಿ ಅಗ್ನಿಶಾಮಕದಳದ ಇಬ್ಬರ ಮೇಲೆ ಎರಗಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದುಬಂದಿದೆ. ಸರಿ ಸುಮಾರು ಏಳು ನಿಮಿಷಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿಯ ಕೈಯನ್ನು ಬೆಕ್ಕು ಕಚ್ಚಿ ಹಿಡಿದಿತ್ತು. ಇದರಿಂದಾಗಿ ಬಾವಿಯೊಳಗಡೆ ಅಗ್ನಿಶಾಮಕ ದಳದ ಸಿಬ್ಬಂದಿ ಪರದಾಡುವಂತಾಯಿತು.
ಪಿಎಂ ಬ್ಯಾನರ್ ಪ್ರಶಸ್ತಿ ಸ್ವೀಕರಿಸಿದ ಆಳ್ವಾಸ್ ಎನ್‌ಸಿಸಿ ಕೆಡೆಟ್‌ ಹಾರ್ದಿಕ್‌ ಶೆಟ್ಟಿ
ಗಣರಾಜ್ಯೋತ್ಸವ ಪಥಸಂಚಲನ ಶಿಬಿರ ೨೦೨೫ರಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ೫ ಕೆಡೆಟ್‌ಗಳು ಸೇರಿದಂತೆ ಒಟ್ಟು ೪೯ ಕೆಡೆಟ್‌ಗಳು ಪಾಲ್ಗೊಂಡಿದ್ದು, ಇದೀಗ ನಮ್ಮ ಸಂಸ್ಥೆಯ ವಿದ್ಯಾರ್ಥಿಗೆ ಪ್ರಧಾನಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸುವ ಅವಕಾಶ ಬಂದೊದಗಿರುವುದು ಸಂಸ್ಥೆಯ ಎನ್‌ಸಿಸಿ ಚಟುವಟಿಕೆಗಳಿಗೆ ನೀಡುವ ಪ್ರೋತ್ಸಾಹಕ್ಕೆ ಇನ್ನಷ್ಟು ಇಂಬು ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
ನಾಳೆಯಿಂದ ಕುಷ್ಠ ರೋಗ ಜಾಗೃತಿ ಆಂದೋಲನ
ಚಿಕಿತ್ಸೆಯ ನಂತರ ಕುಷ್ಠ ರೋಗದಿಂದ ಗುಣಮುಖರಾದವರಿಗೆ ಸರ್ಕಾರವು ಬಹುಕೋಶೀಯ ರಬ್ಬರ್ ಪಾದರಕ್ಷೆಗಳನ್ನು ಒದಗಿಸುತ್ತಿದೆ ಎಂದು ಡಾ. ಸುದರ್ಶನ್ ಹೇಳಿದರು. ಕ್ಷೇತ್ರ ಭೇಟಿಯ ಸಮಯದಲ್ಲಿ ಯಾರಾದರೂ ಕುಷ್ಠರೋಗ ಲಕ್ಷಣಗಳನ್ನು ಹೊಂದಿದ್ದರೆ ಸೂಕ್ತ ಚಿಕಿತ್ಸೆಗಾಗಿ ತಜ್ಞರೊಂದಿಗೆ ಟೆಲಿ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.
ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ವೀರೇಶಾನಂದ ಸರಸ್ವತೀ ಸ್ವಾಮಿ
ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಶಿಕ್ಷಕರು ಹಾಗೂ ರಕ್ಷಕರು ಕಥೆಗಳ ಮೂಲಕ ಮಕ್ಕಳಿಗೆ ಉತ್ತಮ ಸಂದೇಶ, ಮಾರ್ಗದರ್ಶನ ನೀಡಬೇಕು. ವಿಷಯಗಳ ಗ್ರಹಿಕೆಗೆ ವಯಸ್ಸು ಮುಖ್ಯವಾಗುತ್ತದೆ. ಉತ್ತಮ ಆಯ್ಕೆ ಅದಕ್ಕೆ ತಕ್ಕಂತೆ ಅಧ್ಯಯನ ಅಗತ್ಯ ಎಂದರು. ಪಂಚೇಂದ್ರಿಯಗಳ ನಿಯಂತ್ರಣದಿಂದ ಎಲ್ಲರೂ ಸುಮನಸರಾಗಬಹುದು ಎಂದು ಹೇಳಿದರು.
ಸೋಮಪ್ಪ ಸುವರ್ಣ 13ನೇ ವರ್ಷದ ಸಂಸ್ಮರಣೆ, ಸಾಧಕರಿಗೆ ಪ್ರಶಸ್ತಿ ಪ್ರಧಾನ
ಕಾರ್ಯಕ್ರಮದಲ್ಲಿ 2025ನೇ ಸಾಲಿನ ಕೃಷಿ, ಶಿಕ್ಷಣ, ಸಾಮಜಿಕ ಕ್ಷೇತ್ರದ ಸಾಧಕರಾದ ಆಂಡ್ರ್ಯೂ ಡಿಸೋಜಾ (ಶಿಕ್ಷಣ ಕ್ಷೇತ್ರ), ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾ ಗಣಪತಿ ಸ್ಫೋರ್ಟ್ ಕ್ಲಬ್ ಅಧ್ಯಕ್ಷ ದೀಪಕ್ ಸುವರ್ಣ ಹಾಗೂ ಸದಸ್ಯರು (ಸಮಾಜ ಸೇವೆ) ಮತ್ತು ಸುಧಾಕರ ಸಾಲ್ಯಾನ್ (ಕೃಷಿ ಕ್ಷೇತ್ರ) ಅವರಿಗೆ ಸಾಧಕರ ನೆಲೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಧರ್ಮಸ್ಥಳ ಪೊಲೀಸ್‌ ಠಾಣೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ
ಉಡುಪಿ ಜೀವವಿಮಾ ನಿಗಮದ ವಿಭಾಗೀಯ ಕಚೇರಿ ವಿಮಾ ಪ್ರಬಂಧಕರಾದ ದಿನೇಶ ಪ್ರಭು ಮಾತನಾಡಿ ಜೀವವಿಮಾ ನಿಗಮದ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಿನ್ನಿಗೋಳಿ: ವಿವೇಕ ಕಾಯಕ ರತ್ನ ಪ್ರಶಸ್ತಿ ಪ್ರದಾನ
ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ಸ್ವಾಮಿ ವಿವೇಕಾನಂದರ 162ನೇ ಜಯಂತ್ಯೋತ್ಸವದ ಅಂಗವಾಗಿ ಕಿನ್ನಿಗೋಳಿ ಚರ್ಚ್ ಮೈದಾನದ ವೇದಿಕೆಯಲ್ಲಿ ವಿವೇಕ ಕಾಯಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved