• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಮ್ರಾಲ್‌ ಗ್ರಾಮ ಪಂಚಾಯಿತಿ ಗ್ರಾಮ ಸಭೆ
ಕೆಮ್ರಾಲ್‌ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್‌ ನ 2024-25 ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ನಡೆಯಿತು. ಕೆಮ್ರಾಲ್ ಪಂಚಾಯಿತಿ ಅಧ್ಯಕ್ಷ ಮಯ್ಯದ್ದಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಅಘನಾಶಿನಿ’ ಸಾಕ್ಷ್ಯಚಿತ್ರ ಪ್ರದರ್ಶನ, ಸಂವಾದ ಕಾರ‍್ಯಕ್ರಮ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್‌ ವತಿಯಿಂದ ಸೋಮವಾರ ಕುವೆಂಪು ಸಭಾಂಗಣದಲ್ಲಿ ಅಘನಾಶಿನಿ ಸ್ಪೀಕ್ಸ್ - ರಿವರ್ ರಿದಮ್ಸ್ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಘನಾಶಿನಿ ಸಾಕ್ಷ್ಯಚಿತ್ರ ನಿರ್ದೇಶಕ ಅಶ್ವಿನಿ ಕುಮಾರ್ ಭಟ್ ಮಾತನಾಡಿ, ಸಾಕ್ಷ್ಯಚಿತ್ರ ರಚನೆಯ ಸೂಕ್ಷ್ಮಗಳನ್ನು ವಿವರಿಸಿದರು.
ಮಂಗಳೂರು, ಉಡುಪಿ: ನಾಲ್ಕು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇಮೇಲ್‌!
ಮಂಗಳೂರು ನಗರದ ಮೂರು ಹಾಗೂ ಉಡುಪಿಯ ಒಂದು ಶಾಲೆಗೆ ಸೋಮವಾರ ಹುಸಿ ಬಾಂಬ್‌ ಬೆದರಿಕೆ ಬಂದು ಕೆಲಕಾಲ ಗೊಂದಲ ಸೃಷ್ಟಿಯಾಯಿತು. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮೂರು ಶಾಲೆಗಳಿಗೆ ಸೋಮವಾರ ಹುಸಿ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದ್ದು, ಪೊಲೀಸರ ಪರಿಶೀಲನೆ ಬಳಿಕ ಇದು ಹುಸಿ ಬೆದರಿಕೆ ಎಂಬುದು ಖಚಿತವಾಗಿದೆ.
ರಾಜ್ಯದ ಗಮನ ಸೆಳೆದ ಉಳ್ಳಾಲದ ಬ್ಯಾಂಕ್‌ ದರೋಡೆ ಸುಖಾಂತ್ಯ: 18.67 ಕೆಜಿ ಚಿನ್ನಾಭರಣ ವಶ

ರಾಜ್ಯದ ಗಮನ ಸೆಳೆದ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಲೂಟಿಯಾದ ಒಟ್ಟು 18.67 ಕೆಜಿ ಚಿನ್ನಾಭರಣಗಳ ಪೈಕಿ 18.314 ಕೆಜಿ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆಯುವುದರೊಂದಿಗೆ ಬಹುತೇಕ ಚಿನ್ನಾಭರಣ ಮರಳಿದೆ.

ಮಂಗಳೂರಿನಲ್ಲಿ 300 ಕೋಟಿ ರು. ಹೂಡಿಕೆಗೆ ಜರ್ಮನಿ ಕಂಪನಿ ಸಹಿ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಪರಿಕಲ್ಪನೆಯ ‘ಬ್ಯಾಕ್ ಟು ಊರು’ ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಇಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿಮಿಟೆಡ್ (ಯುರೋಪಿಯನ್ ಟೆಕ್ನಾಲಜಿ ಅಲೆಯೆನ್ಸ್ ಗ್ರೂಪ್), ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ 300 ಕೋಟಿ ರು. ಹೂಡಿಕೆ ಮಾಡುವ ಮೂಲಕ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಇಟ್ಯಾಗ್ ಗ್ರೂಪ್ ಹಾಗೂ ಮಂಗಳೂರು ಎಸ್ಇಝಡ್ ನಡುವೆ ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಯಿತು.
ಪವರ್ ಫ್ರೆಂಡ್ಸ್‌ನಿಂದ ಬೃಹತ್ ಆರೋಗ್ಯ, ಬಂಜೆತನ ತಪಾಸಣೆ ಶಿಬಿರ
ಪವರ್ ಫ್ರೆಂಡ್ಸ್ ಮೂಡುಬಿದಿರೆ, ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಹಾಗೂ ಸಮಾಜಮಂದಿರ ಸಭಾ ಮೂಡುಬಿದಿರೆ ಸಂಯುಕ್ತ ಆಶ್ರಯದಲ್ಲಿ ಸೆರಾಕೇರ್ ಸಂಸ್ಥೆಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ನೋವಾ ಐವಿಎಫ್ ಸಂಸ್ಥೆಯಿಂದ ಬಂಜೆತನ ತಪಾಸಣಾ ಶಿಬಿರವು ಇಲ್ಲಿನ ಸಮಾಜಮಂದಿರ ಸಭಾದ ಸ್ವರ್ಣ ಮಂದಿರದಲ್ಲಿ ನಡೆಯಿತು.
ಫೆ.2ರಂದು ಬಂಟ್ವಾಳದಲ್ಲಿ ರಿಪಬ್ಲಿಕ್ ಟ್ರೋಫಿ- 2025 ಕ್ರಿಕೆಟ್ ಪಂದ್ಯಾಟ
ಬಂಟ್ವಾಳ ತಾಲೂಕಿನ ವಿವಿಧ ವೃತ್ತಿಪರ ಸಂಘಟನೆ ಹಾಗೂ ಸಂಸ್ಥೆಗಳ ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ರಿಪಬ್ಲಿಕ್ ಟ್ರೋಫಿ 2025 ಫೆ. 2ರಂದು ಬಂಟ್ವಾಳದ ಭಂಡಾರಿಬೆಟ್ಟುವಿನಲ್ಲಿರುವ ಎಸ್‌ವಿಎಸ್ ಮೈದಾನದಲ್ಲಿ ನಡೆಯಲಿದೆ. ಶಾಸಕ ರಾಜೇಶ್ ನಾಯ್ಕ್ ಪಂದ್ಯಾಟ ಉದ್ಘಾಟಿಸುವರು.
ಮೂಡುಬಿದಿರೆ ‘ಕೋಟಿ - ಚೆನ್ನಯ’ ಕಂಬಳ ಕೂಟ ಫಲಿತಾಂಶ
ಕಂಬಳದಲ್ಲಿ ಹಗ್ಗ ಹಿರಿಯ ವಿಭಾಗದಲ್ಲಿ : 23, ಕನೆ ಹಲಗೆ ವಿಭಾಗದಲ್ಲಿ: 13, ಹಗ್ಗ ಕಿರಿಯ ವಿಭಾಗದಲ್ಲಿ : 35, ಅಡ್ಡಹಲಗೆ ವಿಭಾಗದಲ್ಲಿ: 6, ನೇಗಿಲು ಹಿರಿಯ ವಿಭಾಗದಲ್ಲಿ : 38 ಜತೆ, ನೇಗಿಲು ಕಿರಿಯ ವಿಭಾಗದಲ್ಲಿ: 123 ಹೀಗೆ ಕೂಟದಲ್ಲಿ ಒಟ್ಟು 244 ಜೊತೆ ಕೋಣಗಳು ಭಾಗವಹಿಸಿದ್ದವು.
ಫೆ.21ರಂದು ಒಲವಿನ ಪಯಣ ಕನ್ನಡ ಚಲನಚಿತ್ರ ನಾಡಿನಾದ್ಯಂತ ಬಿಡುಗಡೆ
ತಾಯಿ-ಮಗಳ ಭಾಂದವ್ಯ ಹಾಗೂ ಮಧ್ಯಮ ವರ್ಗದ ಯುವಕನೊಬ್ಬನ ತ್ರಿಕೋನ ಪ್ರೇಮಕತೆಯನ್ನು ಹೊಂದಿರುವ ಕರಾವಳಿಯ ಯುವಕನ ನಿರ್ದೇಶನದಲ್ಲಿ ಮೂಡಿಬಂದಿರುವ ‘ಒಲವಿನ ಪಯಣ’ ಕನ್ನಡ ಚಲನಚಿತ್ರ ಫೆ.೨೧ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ.
ಬೆಳ್ತಂಗಡಿ ತಾಲೂಕು ಮಟ್ಟದ ಗಣರಾಜ್ಯೋತ್ಸವ ಆಚರಣೆ
ಮಾರಿಗುಡಿ ಮೈದಾನದಿಂದ ತಾಲೂಕು ಮಟ್ಟದ ಅಧಿಕಾರಿಗಳು ಸಹಿತ ಆರಕ್ಷಕ ಸಿಬ್ಬದಿ, ಶಾಲಾ ಮಕ್ಕಳ ಜತೆಗೂಡಿ ಮೆರವಣಿಗೆ ನಡೆಯಿತು. ಎಸ್.ಡಿ.ಎಂ. ಕಾಲೇಜು ರಾಷ್ಟ್ರಗೀತೆ, ವಾಣಿ ಆ.ಮಾ.ಶಾಲೆ ಧ್ವಜಗೀತೆ ಮತ್ತು ರೈತಗೀತೆ, ಬೆಳ್ತಂಗಡಿ ಸ.ಪ್ರೌ.ಶಾಲೆ ನಾಡಗೀತೆಯನ್ನು, ಹೋಲಿ ರೆಡೀಮರ್ ಆ.ಮಾ.ಶಾಲೆ, ಸಂತ ತೆರೆಸ ಪ್ರೌಢಶಾಲೆ ಮಕ್ಕಳು ವಂದೇ ಮಾತರಂ ಗೀತೆ ಹಾಡಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved