ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೊಂದು ದೊಡ್ಡ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.