ಪಾತಾಳ ವೆಂಕಟರಮಣ ಭಟ್‌ಗೆ ಶೇಣಿ ಪ್ರಶಸ್ತಿ ಪ್ರದಾನಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ಗುರುವಾರ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟ್ ಅವರಿಗೆ ಶೇಣಿ ಪ್ರಶಸ್ತಿ-೨೦೨೪ ಪ್ರದಾನ ಮಾಡಲಾಯಿತು.