• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಳದಂಗಡಿ ಸೋಮನಾಥೇಶ್ವರೀ ದೇವಸ್ಥಾನ ವಾರ್ಷಿಕ ಜಾತ್ರೆ
ಸೀಮೆಯ ತಂತ್ರಿಗಳಾದ ನಡ್ವಂತಾಡಿ ಬ್ರಹ್ಮಶ್ರೀ ವೇ.ಮೂ. ಶ್ರೀಪಾದ ಪಾಂಗಣ್ಣಾಯ ನೇತೃತ್ವದಲ್ಲಿ ಹಾಗೂ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅವರ ಉಪಸ್ಥಿತಿಯಲ್ಲಿ ಜಾತ್ರಾ ಮಹೋತ್ಸವಕ್ಕೆ ಮಕರ ಸಂಕ್ರಾಂತಿಯ ದಿನದಂದು ಚಾಲನೆ ನೀಡಲಾಯಿತು. ಜಾತ್ರೆ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕುಮಾರಧಾರ ಸೇತುವೆಯಲ್ಲಿ ಘನವಾಹನಗಳ ಸಂಚಾರ ಸಂಪೂರ್ಣ ನಿರ್ಬಂಧಕ್ಕೆ ಶಾಸಕ ಸೂಚನೆ
ಗಾಂಧಿಪಾರ್ಕ್ ಬಳಿ ಹೆದ್ದಾರಿ ಕಾಮಗಾರಿಯ ಸಲುವಾಗಿ ಕಡಿಯಲಾದ ಸ್ಥಳದ ಸುರಕ್ಷತೆಗಾಗಿ ಕೋಟೆ ರಸ್ತೆಗೆ ತಡೆಗೋಡೆ ನಿರ್ಮಿಸಲು ಸೂಚಿಸಿದ ಶಾಸಕರು, ಹೆದ್ದಾರಿ ಕಾಮಗಾರಿಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದರು.
ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನಕ್ಕೆ ಸರ್ಕಾರ ಯೋಜನೆ: ದಿನೇಶ್‌ ಗುಂಡೂರಾವ್‌
ಮನೆ ಮನೆಗೆ ತೆರಳಿ ತಪಾಸಣೆ ನಡೆಸಿ, ಔಷಧ ನೀಡುವ ಗೃಹ ಆರೋಗ್ಯ ಯೋಜನೆ ಕೋಲಾರದಲ್ಲಿ ಜಾರಿಯಾಗಿದ್ದು, ಮಾರ್ಚ್ ವೇಳೆಗೆ ಇದನ್ನು ರಾಜ್ಯಕ್ಕೆ ವಿಸ್ತರಿಸಲಾಗುವುದು. ಇದರಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. 11 ಕೋಟಿ ರು. ಅನುದಾನದಲ್ಲಿ ದ.ಕ. ಜಿಲ್ಲೆಯಲ್ಲಿ17 ಆರೋಗ್ಯ ಕ್ಷೇಮ ಕೇಂದ್ರಗಳು ನಿರ್ಮಾಣವಾಗಲಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.
ಕೋಟೆಕಾರು ಬ್ಯಾಂಕ್‌ ಲೂಟಿ: ಎರಡು ಕಾರುಗಳಲ್ಲಿ ಪರಾರಿಯಾದ ದರೋಡೆಕೋರರು
ದರೋಡೆಕೋರರನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಿಂದ ಐದು ತನಿಖಾ ತಂಡಗಳನ್ನು ರಚಿಸಲಾಗಿದೆ. ಮಂಗಳೂರು ದಕ್ಷಿಣ ಎಸಿಪಿ, ಸುರತ್ಕಲ್, ಕಾವೂರು, ಉಳ್ಳಾಲ ಮತ್ತು ಸಿಸಿಬಿ ಪೊಲೀಸ್ ತಂಡಗಳು ದರೋಡೆಕಾರರ ಹಿಂದೆ ಬಿದ್ದಿದೆ.
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಪ್ರಮಾಣ ಇಳಿಕೆ: ಸಚಿವ ಗುಂಡೂರಾವ್‌ ತರಾಟೆ
ರೋಗಿಗಳಿಗೆ ಅವಶ್ಯಕವಿರುವ ಔಷಧಗಳನ್ನು ಪೂರ್ಣ ಪ್ರಮಾಣದಲ್ಲಿ ದೊರೆಯುವಂತೆ ಕ್ರಮವಹಿಸಬೇಕು. ರೋಗಿಗಳನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡಬೇಕೆಂದರು. ಆಸ್ಪತ್ರೆಗೆ ಬೇಕಾದ ಕಟ್ಟಡ, ಇನ್ನಿತರ ಸೌಲಭ್ಯಗಳ ಬೇಡಿಕೆ ನೀಡುವಂತೆ ಸೂಚಿಸಿದರು.
ಕೋಮು ಸೌಹಾರ್ದತೆಗೆ ರಾಜ್ಯಾದ್ಯಂತ ಸಮಾವೇಶ: ನಿಸಾರ್‌ ಅಹ್ಮದ್‌
ಮಾಜಿ ಪೊಲೀಸ್‌ ಅಧಿಕಾರಿ ಜಿ.ಎ.ಬಾವಾ ಮಾತನಾಡಿ, ಹೊರಗಿನವರು ತಿಳಿದುಕೊಂಡಂತೆ ಕರಾವಳಿಯಲ್ಲಿ ಅಶಾಂತಿಯ ವಾತಾವರಣ ಇಲ್ಲ, ರಾಜಕೀಯ ಸ್ವಾರ್ಥದಿಂದ ಕೆಲವೊಮ್ಮೆ ಶಾಂತಿ ಕದಡುತ್ತದೆ. ಅಲ್ಪಸಂಖ್ಯಾತರಿಗೆ ವ್ಯಾಪಾರ ನಡೆಸಲು ಆರ್ಥಿಕ ನೆರವು ನೀಡುವಂತಾಗಬೇಕು ಎಂದರು.
ಐದು ದಿನಗಳ ಕಾಲ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3’ ಆರಂಭ
ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ವಿಶಿಷ್ಟವಾದ ಕರಾವಳಿ ಖಾದ್ಯ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ.
ಫೆಬ್ರವರಿ ಅಂತ್ಯದೊಳಗೆ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಸದಿದ್ದಲ್ಲಿ ಪ್ರತಿಭಟನೆ: ಶಾಸಕ ಎಚ್ಚರಿಕೆ
ಶನಿವಾರ ಬೆಳಗ್ಗೆ ಪುತ್ತೂರು- ಉಪ್ಪಿನಂಗಡಿ ರಸ್ತೆ ಕಾಮಗಾರಿ ಮತ್ತು ಉಪ್ಪಿನಂಗಡಿಯಲ್ಲಿ ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಿದ ಅಶೋಕ್ ರೈ ಅವರು ಸ್ಥಳದಲ್ಲೇ ಅಧಿಕಾರಿಗಳನ್ನು ತರಾಟೆಗೆ ಎತ್ತಿಕೊಂಡರು.
ರಾಜ್ಯದಲ್ಲೇ ಅತಿ ದೊಡ್ಡ ಬ್ಯಾಂಕ್‌ ದರೋಡೆ ಮಂಗ್ಳೂರು ಬ್ಯಾಂಕಲ್ಲಿ 12 ಕೋಟಿ ಲೂಟಿ !
ಎಟಿಎಂಗೆ ಹಣ ತುಂಬಿಸುವ ವಾಹನ ಸಿಬ್ಬಂದಿಯನ್ನು ಹಾಡಹಗಲೇ ಶೂಟ್ ಮಾಡಿ ಹಣ ಸಮೇತ ಪರಾರಿಯಾದ ಘಟನೆ ಬೀದರ್​​ನಲ್ಲಿ ನಡೆದ ಮಾರನೇ ದಿನವೇ ಮಂಗಳೂರು ಸಮೀಪದ ಉಳ್ಳಾಲದಲ್ಲಿ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಂಕ್ ದರೋಡೆ ನಡೆದಿದೆ.
ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರಸಂಕಿರಣ ಉದ್ಘಾಟನೆ
ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಶುಕ್ರವಾರ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಿದ ‘ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ ನೆರವೇರಿತು.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved