ಇಂದು ಮಂಗಳೂರಿನ ವಿವಿಧ ಕಡೆ ವಿದ್ಯುತ್ ನಿಲುಗಡೆಏ. 8 ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ 110/11 ಕೆವಿ ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೋಟೆಬಾಗಿಲು, ಮೂಡುಬಿದಿರೆ, ಗಾಂಧೀನಗರ, ಗಂಟಾಲ್ ಕಟ್ಟೆ, ಇರುವೈಲು, ಪುಚ್ಚೆಮೊಗರು, ಹೌದಾಲ್ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.