ತ್ರಿವಳಿ ತಲಾಖ್ ನೀಡಿ ಮನೆಯಿಂದ ಹೊರಹಾಕಿದ ಪತಿಯ ಬಂಧನಆರೋಪಿ ವಿರುದ್ಧ ಭಾರತೀಯ ನ್ಯಾಯಸಂಹಿತೆ(ಬಿಎನ್‌ಎಸ್) 2023ರ ಅಡಿಯಲ್ಲಿ ಕಲಂ 85, 115(2) ಅಡಿ, ವರದಕ್ಷಿಣೆ ನಿಷೇಧ ಕಾಯಿದೆ 1961ರ ಕಲಂ 3,4 ಮತ್ತು ಮುಸ್ಲಿಂ ಮಹಿಳೆಯರ(ವಿವಾಹದ ಹಕ್ಕುಗಳ ರಕ್ಷಣೆ) ಕಾಯಿದೆ 2019ರ ಕಲಂ 4ರ ಅಡಿಯಲ್ಲಿ ದಿಲ್ಫಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.