ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ಸಂಸ್ಥೆ ಪರಿಸರದಲ್ಲಿ ತಂಬಾಕು ಮಾರಿದರೆ ಲೈಸನ್ಸ್ ರದ್ದು: ಸೂಚನೆ
ಶಾಲಾ ಕಾಲೇಜುಗಳಿಗೆ ರವಾನೆಯಾಗುವ ಬಿಸಿ ಊಟ, ಹಾಸ್ಟೆಲ್, ಅಂಗನವಾಡಿ, ಕ್ಯಾಂಟೀನ್‍ಗಳಲ್ಲಿ ನೀಡಲಾಗುವ ಆಹಾರಗಳನ್ನು ಕಾಯಿದೆ ಅಡಿ ನೋಂದಣಿಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ರಾಷ್ಟ್ರೀಯತೆ ಚಿಂತನೆ ಮೂಡಿಸಬೇಕು: ಡಾ. ಪ್ರಭಾಕರ ಭಟ್
ಮಂಗಳೂರು, ಪುತ್ತೂರು, ಉಡುಪಿ ಮತ್ತು ಕೊಡಗು ಜಿಲ್ಲೆ ವ್ಯಾಪ್ತಿಯನ್ನೊಳಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಂಗಳೂರು ವಿಭಾಗದ ಮೂರು ದಿನಗಳ ಅಭ್ಯಾಸ ವರ್ಗ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಎಂಟು ವರ್ಷಗಳಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಠನ
ಕಲ್ಲಬೆಟ್ಟು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ವಿದ್ಯಾರ್ಥಿಗಳು ರಾತ್ರಿ ವಿಶ್ರಾಂತಿಗೆ ಮೊದಲು ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಠಿಸುವ ಪರಿಪಾಠ ಬೆಳೆಸಿಕೊಂಡಿದ್ದಾರೆ.
ಕಾರಿನ ಮೇಲೆ ಮಗುಚಿಬಿದ್ದ ಕಂಟೈನರ್ ಲಾರಿ
ಕಂಟೈನರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ಕಾರಿನ ಮೇಲೆ ಮಗುಚಿ ಬಿತ್ತು. ಪರಿಣಾಮವಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಂಟೈನರ್ ಕೂಡ ಜಖಂಗೊಂಡಿದೆ.
ಇಂದು ಪುತ್ತೂರಿನ ನೂತನ ಗೇರು ತಳಿಗಳ ಲೋಕಾರ್ಪಣೆ ಮಾಡಲಿರುವ ಪ್ರಧಾನಿ
ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ನೇತ್ರಾ ಜಂಬೋ-೧ ಮತ್ತು ನೇತ್ರಾ ಗಂಗಾ ಎಂಬ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಲಿದ್ದಾರೆ.
ಕರಾವಳಿಯ ಯವಕನ ವರಿಸಿದ ಬ್ರೆಝಿಲ್ ವಧು : ತುಳುನಾಡಿನ ಸಂಪ್ರದಾಯದ ಪ್ರಕಾರ ನಡೆದ ಮದುವೆ
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್‌ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್‌ಬಿ ಸಂಪ್ರದಾಯದಂತೆ ನಗರದ ಖಾಸಗಿ ಹಾಲ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.
ಅಕ್ಟೋಬರ್ ೨೬ರಿಂದ ಕಂಬಳ ಆರಂಭ, ದಿನ ನಿಗದಿ
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಲವ್ ಜಿಹಾದ್ ಆರೋಪ: ವಿರೋಧದ ನಡುವೆ ಮುಸ್ಲಿಂ ಯುವಕನ ಕೈಹಿಡಿದ ಹಿಂದು ಯುವತಿ
ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯ ಎಂಬಾಕೆಯನ್ನು ಅಲ್ಲಿನ ಹೈಕೋರ್ಟ್ ಆದೇಶದಂತೆ ಕೇರಳದ ಮೊಹಮ್ಮದ್ ಅಶ್ಫಾಕ್ ಮದುವೆಯಾಗಿದ್ದಾನೆ.
ಮಕ್ಕಳ ಬೌದ್ಧಿಕ ವಿಕಸನಗೊಳಿಸುವ ಯೋಗ, ನೈತಿಕ ಶಿಕ್ಷಣ ರಾಜ್ಯಕ್ಕೆ ಮಾದರಿ: ಸದಾಶಿವ ಮಹಾಸ್ವಾಮಿ
ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 21ನೇ ವರ್ಷದ ಅಂಚೆ- ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ ನಡೆಯಿತು,
ಇಂದು ಮೂಡುಬಿದಿರೆಯ ಶಿರ್ತಾಡಿಯಲ್ಲಿ ಭುವನ ಜ್ಯೋತಿ ಲಾ ಕಾಲೇಜು ಉದ್ಘಾಟನೆ
ಭುವನ ಜ್ಯೋತಿ ಎಜುಕೇಶನ್ ಟ್ರಸ್ಟ್ ಪ್ರಾಯೋಜಿತ ನೂತನ ಕಾನೂನು ಕಾಲೇಜು ಕರ್ನಾಟಕ ರಾಜ್ಯ ಕಾನೂನು ವಿವಿಗೆ ಸಂಯೋಜಿತವಾಗಿ ದೆಹಲಿಯ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಾನ್ಯತೆ ಪಡೆದಿದೆ.
< previous
1
...
288
289
290
291
292
293
294
295
296
...
563
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು