22 ಸಾಧಕರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಯನ್ನು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪ್ರದಾನ ಮಾಡಿದರೆ, ಭಾಗವತ ದಿನೇಶ್ ಅಮ್ಮಣ್ಣಾಯ, ಹಿರಿಯ ಕಲಾವಿದರಾದ ನಾರಾಯಣಪ್ಪ ಎ.ಆರ್., ಜಬ್ಬಾರ್ ಸಮೋ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಚೆನ್ನಪ್ಪ ಗೌಡ ಸಜಿಪ ಅವರು ಗೌರವ ಪ್ರಶಸ್ತಿ ಸ್ವೀಕರಿಸಿದರು.