ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರಿನ ೧೯ ಮಂದಿಗೆ ಬಿಎಂಟಿಸಿಯಲ್ಲಿ ಉದ್ಯೋಗ
ಮೊದಲ ಹಂತವಾಗಿ ೧೯ ಮಂದಿ ಅಭ್ಯರ್ಥಿಗಳು ಆಗಸ್ಟ್ ೧೨ರಂದು ಉದ್ಯೋಗಕ್ಕೆ ಸೇರ್ಪಡೆಯಾಗಲಿದ್ದಾರೆ
ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ : ಎಸ್‌ಇಝೆಡ್‌ನ ಉದ್ಯೋಗ ಸಮಸ್ಯೆಗೆ ಪರಿಹಾರ ನಿರೀಕ್ಷೆ
ಎಂಎಸ್‌ಇಝಡ್‌ನಲ್ಲಿ ಜಾಗ ಕಳೆದುಕೊಂಡ ಕುಟುಂಬಗಳನ್ನು ಜಿಎಂಪಿಎಲ್‌ನಲ್ಲಿ ಭರ್ತಿ ಮಾಡುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ.
ಚೂರಿ ಇರಿತ ಪ್ರಕರಣ: ಮೂವರ ಬಂಧನ
ಬಂಟ್ವಾಳ ನಿವಾಸಿಗಳಾದ ಅಶ್ವಥ್, ಶರಣ್ ಮತ್ತು ವಸಂತ ಬಂಧಿತರು. ಉಳಿದ ಆರೋಪಿಗಳಿಗಾಗಿ ಬಂಟ್ವಾಳ ಪೋಲೀಸರು ಬಲೆ ಬೀಸಿದ್ದು ಕಾರ್ಯಚರಣೆ ಮುಂದುವರಿದಿದೆ.
ಕಡಬ ನಿವಾಸಿಗೆ ಹೆಚ್1 ಎನ್1 ದೃಢ : ಆರೋಗ್ಯ ಇಲಾಖೆ
ಕಡಬ, ಉಪ್ಪಿನಂಗಡಿ ಪರಿಸರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜ್ವರ ಇದೆ. ಆದರೆ ಅದೆಲ್ಲವೂ ಹೆಚ್1 ಎನ್1 ಜ್ವರವಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಮೂಡುಬಿದಿರೆ ಯಕ್ಷಸಂಗಮಕ್ಕೆ ರಜತಸಂಭ್ರಮ: 10ರಂದು ತಾಳಮದ್ದಳೆ ಕೂಟ, ಸನ್ಮಾನ
ಸಿದ್ಧ ಕಲಾವಿದರಿಂದ ಸೀತಾಪಹಾರ-ಸುಭದ್ರಾ ಕಲ್ಯಾಣ ಎಂಬ ತಾಳಮದ್ದಳೆ ನಡೆಯಲಿದೆ.
ಇಂದಿನಿಂದ ರಾಜ್ಯಾದ್ಯಂತ 16,797 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ
ಜನರ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ.
ಟೈಗರ್ ಕಾರ್ಯಾಚರಣೆ ವಿರೋಧಿಸಿ ಮಂಗಳೂರು ಪಾಲಿಕೆ ಎದುರು ಬೀದಿಬದಿ ವ್ಯಾಪಾರಸ್ಥರ ಪ್ರತಿಭಟನೆ
ಪಿವಿಎಸ್ ಜಂಕ್ಷನ್‌ನಿಂದ ಲಾಲ್‌ಬಾಗ್‌ನ ಪಾಲಿಕೆ ಕಚೇರಿ ವರೆಗೆ ಬೃಹತ್ ಮೆರವಣಿಗೆ ನಡೆಸಿ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸ್ಕೌಟ್ಸ್- ಗೈಡ್ಸ್‌ನಿಂದ ಸೇವಾ ಮನೋಭಾವನೆ ಹೆಚ್ಚುತ್ತದೆ: ಪಿಜಿಆರ್ ಸಿಂಧ್ಯಾ
ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್- ರೇಂಜರ್ಸ್, ಕಬ್ಸ್ ಮತ್ತು ಬುಲ್ ಬುಲ್ ಘಟಕಗಳನ್ನು ಉದ್ಘಾಟಿಸಲಾಯಿತು.
ಪರಂಪರೆ ಉಳಿಯಲು ಮೇಳಗಳ ಸಮಾವೇಶ ಅಗತ್ಯ: ಪ್ರೊ.ಚಿನ್ನಪ್ಪ ಗೌಡ
ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಪಂಚವಟಿ, ಕಂಸ ವಿವಾಹ, ಸುಧನ್ವ ಮೋಕ್ಷ ಮತ್ತು ಮಹಿರಾವಣ ಕಾಳಗ ಯಕ್ಷಗಾನ ಪ್ರದರ್ಶನಗೊಂಡಿತು.
ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಉತ್ಸುಕ: ಸಂಸದ ಕ್ಯಾ.ಬ್ರಿಜೇಶ್ ಚೌಟಗೆ ಕೇಂದ್ರ ಭರವಸೆ
ಇತರ ಭಾಷೆಗಳನ್ನು 8ನೇ ಶೆಡ್ಯೂಲ್‌ಗೆ ಸೇರಿಸುವ ಭಾವನೆಗಳು ಮತ್ತು ಅವಶ್ಯಕತೆಗಳ ಬಗ್ಗೆ ಸರ್ಕಾರವು ಜಾಗೃತವಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
< previous
1
...
291
292
293
294
295
296
297
298
299
...
563
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು