ಹಗರಣಗಳ ಸರಮಾಲೆಯಲ್ಲಿ ಕಾಂಗ್ರೆಸ್ ಸರ್ಕಾರ: ವೇದವ್ಯಾಸ್ ಕಾಮತ್ ಕಾಂಗ್ರೆಸ್ ಭ್ರಷ್ಟಾಚಾರದ ಸರಮಾಲೆ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟಿಲ್ಲ. ಜಿಲ್ಲೆಯ ಪ್ರಮುಖ ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ಔಷಧ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮ ಉಲ್ಲಂಘಿಸಿ ಲಕ್ಷಾಂತರ ರು. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು,