ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಣಿಜ್ಯ ಬ್ಯಾಂಕ್‌ಗೆ ಎಸ್‌ಸಿಡಿಸಿಸಿಬಿ ಪೈಪೋಟಿ: ಡಾ.ಎಂಎನ್‌ಆರ್
ಎಸ್‌ಸಿಡಿಸಿಸಿ ಬ್ಯಾಂಕ್‌ನ ಕೋಡಿಕಲ್ ಸ್ಥಳಾಂತರಿತ ಶಾಖೆಯನ್ನು ನಗರದ ಉರ್ವ ಮಾರಿಗುಡಿ ರಸ್ತೆಯಲ್ಲಿರುವ ‘ಶ್ರೀನಿಧಿ ರಾಮದೇವ್ ರೆಸಿಡೆನ್ಸಿ’ ಕಟ್ಟಡದ ನೆಲ ಅಂತಸ್ತಿನಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಉದ್ಘಾಟಿಸಿದರು.
ಪುತ್ತೂರು ಟೌನ್ ಬ್ಯಾಂಕ್ ಮಹಾಸಭೆ: ಸದಸ್ಯರಿಗೆ 12 ಶೇ. ಡಿವಿಡೆಂಡ್ ಘೋಷಣೆ
ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ 2023-24 ನೇ ಸಾಲಿನಲ್ಲಿ 1, 54, 91, 660.61 ರು. ಲಾಭ ಗಳಿಸಿದ್ದು, ಲಾಭಾಂಶದಲ್ಲಿ ಸದಸ್ಯರಿಗೆ 12 ಶೇ. ಡಿವಿಡೆಂಟ್ ನೀಡಲಿದೆ.
ಅನಧಿಕೃತ ಬೀದಿಬದಿ ವ್ಯಾಪಾರ ವಿರುದ್ಧ ನಿರಂತರ ಕಾರ್ಯಾಚರಣೆ: ಮೇಯರ್
ಷರತ್ತು ಒಪ್ಪಿ ವ್ಯಾಪಾರ ನಡೆಸುವವರಿಗೆ ಗುರುತಿನ ಚೀಟಿ ನೀಡಲು ಪಾಲಿಕೆ ಬದ್ಧವಾಗಿದೆ. ಹಾಗಾಗಿ ವ್ಯಾಪಾರಸ್ಥರ ಸಮಿತಿಯ ಪದಾಧಿಕಾರಿಗಳು ಮುಕ್ತವಾಗಿ ಚರ್ಚಿಸಿ ಬಡ ವ್ಯಾಪಾರಿಗಳಿಗೆ ವ್ಯವಸ್ಥೆ ಕಲ್ಪಿಸಲು ಅವಕಾಶ ನೀಡಬೇಕು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ವಿವೇಕಾನಂದ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜ್‌ನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳ ಪ್ರದರ್ಶನ ಕೇಂದ್ರ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಟಿದ ನೆಂಪು ಕಾರ್ಯಕ್ರಮ ನಡೆಯಿತು.
ಕಾಟಾಚಾರಕ್ಕೆ ಹಡೀಲು ಗದ್ದೆ ಬೇಸಾಯ ಸಲ್ಲದು: ಶಾಸಕ ಅಶೋಕ್ ರೈ
ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯಾಂತ್ರೀಕೃತ ಬೇಸಾಯಕ್ಕೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಚಾಲನೆ ನೀಡಿದರು.
ಕಿನ್ನಿಗೋಳಿ ಯಕ್ಷಲಹರಿ ತಾಳಮದ್ದಳೆ ಸಪ್ತಾಹ ಸಮಾರೋಪ
ಸಹಕಾರದೊಂದಿಗೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ 7 ದಿನಗಳ ಕಾಲ 24 ನೇ ವರ್ಷ ಸಂಭ್ರಮ ಯಕ್ಷಗಾನ ತಾಳಮದ್ದಳೆ ಸಪ್ತಾಹ ‘ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇಯುಗೇ’ ಕಾರ್ಯಕ್ರಮದ ಸಮಾರೋಪ ನಡೆಯಿತು.
ಪುತ್ತೂರಿಗೆ ೧೦ ಕೋಟಿ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ: ಶಾಸಕ ಅಶೋಕ್ ರೈ
ಶಾಸಕರ ಕಚೇರಿಯಲ್ಲಿ ಶನಿವಾರ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಆಟಿ ಆರೋಗ್ಯದ ಸಂಸ್ಕೃತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್
ಸುಮಾರು 300ಕ್ಕೂ ಅಧಿಕ ಜನರು ಉಚಿತ ಆಟಿ ಕಷಾಯ ಹಾಗೂ ಮೆಂತೆ ಗಂಜಿ ಸ್ವೀಕರಿಸಿದರು.
ಉಪ್ಪಿನಂಗಡಿ: ತಿಲ ಹೋಮ, ಪಿಂಡ ಪ್ರದಾನ
ನೇತ್ರಾವತಿ ನದಿಯಲ್ಲಿ ಪಿಂಡ ಪ್ರದಾನಾದಿ ಕಾರ್ಯದಲ್ಲಿ ನಿರತರಾದ ಭಕ್ತರು.
ಪ್ರಾಕೃತಿಕ ದುರಂತ: ಸಮನ್ವಯ ಸಭೆ ನಡೆಸಿ ಕ್ರಮಕ್ಕೆ ಸಂಸದ ಸೂಚನೆ
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ದೊಡ್ಡ ಮೊತ್ತದ ಪರಿಹಾರ ಮೊತ್ತ ಬಿಡುಗಡೆಗೆ ಸೂಚನೆ ನೀಡಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹಿಸಿದರು.
< previous
1
...
294
295
296
297
298
299
300
301
302
...
563
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು