ಕೆದಿಲ: ಸಿಡಿಲು ಬಡಿದು ಬಾಲಕ ಸಾವುಮನೆಯ ಸಿಟೌಟ್‌ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲುಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಸುಭೋದ್‌ನನ್ನು ತಕ್ಷಣ ಮನೆಯವರು ಮಾಣಿಯ ಆಸ್ಪತ್ರೆಯೊಂದಕ್ಕೆ ಕರೆತಂದರು. ಅಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.