ಪ್ರಿಯಾಂಕ್ ಖರ್ಗೆ ಪ್ರಶ್ನೆಗಳಿಗೆ ಸ್ಪಷ್ಟನೆ ಕೊಡಿ, ಆರೋಪ ನಿಲ್ಲಿಸಿ: ಮಂಜುನಾಥ ಭಂಡಾರಿಪ್ರಿಯಾಂಕ್ ಖರ್ಗೆ ಎತ್ತಿರುವ ಪ್ರಶ್ನೆಗಳಿಗೆ ಆರೆಸ್ಸೆಸ್, ಬಿಜೆಪಿಯವರು ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಇಲ್ಲಸಲ್ಲದ ಆರೋಪ ಮಾಡುವುದು, ಕೊಲೆ ಬೆದರಿಕೆಯೊಡ್ಡುವುದು, ಅವಹೇಳನ ಮಾಡುವುದನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ.