ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಟ್ಟಾರು ಹತ್ಯೆ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್
ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ಮುಂದುವರಿದಿದೆ.
ಪಾದಯಾತ್ರೆ ಮಾಡಲು ಬಿಜೆಪಿಗೆ ಯಾವ ನೈತಿಕತೆ ಇದೆ: ದಿನೇಶ್ ಗುಂಡೂರಾವ್
ಬಿಜೆಪಿ ಮುಖಂಡ ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ನಡೆಯುತ್ತಿದೆ. ವಿಜಯೇಂದ್ರ ಮೇಲೂ ಕೇಸ್ ಇದೆ, ಹೀಗಿರುವಾಗ ಅವರಿಗೆ ಪಾದಯಾತ್ರೆ ನಡೆಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಕರಾವಳಿಯಲ್ಲಿ ಮಳೆ, ಪ್ರವಾಹ ಕ್ಷೀಣ: ಅಲ್ಲಲ್ಲಿ ಹಾನಿ
ನದಿಗಳ ಪ್ರವಾಹವೂ ಇಳಿಕೆಯಾಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಕೆಲವು ಕಡೆ ಸಣ್ಣಪುಟ್ಟ ಹಾನಿ ಸಂಭವಿಸಿದೆ.
ವಿಪತ್ತು ನಿರ್ವಹಣೆಗೆ ಹಣ ಕೊರತೆ ಇಲ್ಲ: ದಿನೇಶ್ ಗುಂಡೂರಾವ್
ಪ್ರಸ್ತುತ ಜಿಲ್ಲೆಯ ಮಂಗಳೂರು, ಉಳ್ಳಾಲ ಹಾಗೂ ಕಡಬ ಸೇರಿ ಮೂರು ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 234 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.
ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿ ತಾತ್ಕಾಲಿಕ ಸ್ಥಗಿತ
ಕಿನ್ನಿಗೋಳಿ ತುಡಾಮ ದಾಮಸ್ ಕಟ್ಟೆ ರಸ್ತೆಯು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕೆಟ್ಟು ಹೋಗಿದ್ದು, ತೀವ್ರ ಇಕ್ಕಟ್ಟಾಗಿರುವ ರಸ್ತೆ ಬದಿಯಲ್ಲಿ ಕಾಮಗಾರಿಗೆ ಹೊಂಡ ತೋಡಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ.
ಕುಸಿದು ಬಿದ್ದ ಮನೆ ಮಹಡಿ, ಇಬ್ಬರಿಗೆ ಗಾಯ
ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದಾರೆ.
ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು
ಶುಕ್ರವಾರ ಬೆಳಗ್ಗಿನ ಜಾವ ೪.೧೫ರ ಸುಮಾರಿಗೆ ವಿಶ್ವನಾಥ ನಾಯ್ಕ ಎಂಬವರ ಮನೆಯ ಬದಿಯ ಗುಡ್ಡ ಕುಸಿತಕ್ಕೊಳಗಾಗಿದೆ.
ಬೆಳ್ತಂಗಡಿ ತಾಲೂಕಲ್ಲಿ ಅವ್ಯಾಹತ ವರ್ಷಧಾರೆಗೆ ಸಂಕಷ್ಟಗಳ ಸುರಿಮಳೆ
ಮುಂಡೂರು ಗ್ರಾಮದ ಮುಂಗುಡಮೆ ಸೀತಾರಾಮ ಆಚಾರ್ಯ ಎಂಬವರ ಮನೆಯ ಬಳಿ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ ಆರ್ಭಟ, ಅಪಾರ ಹಾನಿ
ಅನೇಕ ಕಡೆ ಭೂಕುಸಿತದ ಆತಂಕಗಳು ಎದುರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಬಂಟ್ವಾಳ : ಏಕಾಏಕಿ ಉಕ್ಕಿ ಹರಿದ ಫಲ್ಗುಣಿ; ಅಮ್ಮುಂಜೆ ದೇವಸ್ಥಾನ, ಮನೆಗಳಿಗೆ ನುಗ್ಗಿದ ನೀರು
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ನಿರ್ದೇಶನದಂತೆ ಎಲ್ಲ ಕುಟುಂಬಗಳನ್ನು ದೋಣಿ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
< previous
1
...
298
299
300
301
302
303
304
305
306
...
563
next >
Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ