• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ
ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸ್‌ನ ಭರತ್ ಪ್ರಶಸ್ತಿಯನ್ನು ಪಡೆದರು.
ಕೌಕ್ರಾಡಿ ಕಾಪಿನಬಾಗಿಲು: ಸರ್ಕಾರಿ ಜಾಗದಲ್ಲಿದ್ದ ಅಕ್ರಮ ಮನೆ ತೆರವು
ಏಕಾಏಕಿ ಬಂದು ನಮ್ಮನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು ಸಾಮಾನುಗಳನ್ನು ಹೊರಗೆಸೆದು ಮನೆ ನೆಲಸಮಗೊಳಿಸಿದ್ದಾರೆ ಎಂದು ವೃದ್ಧ ದಂಪತಿ ಮುತ್ತುಸ್ವಾಮಿ ಹಾಗೂ ರಾಧಮ್ಮ ಕಣ್ಣೀರು ಹಾಕಿದ್ದಾರೆ. ಮುತ್ತುಸ್ವಾಮಿ ದಂಪತಿಗೆ ವಾಸ್ತವ್ಯಕ್ಕೆ ಬೇರೆ ಮನೆ ಇಲ್ಲದೇ ಇರುವುದರಿಂದ ಈ ದಂಪತಿ ಈಗ ಕಂಗಲಾಗಿದ್ದಾರೆ.
ಸಾಂಪ್ರದಾಯಿಕ ಸಂಗೀತ ಜನಪದ ವಾದ್ಯ ಕಲಾವಿದರ ಸಂಘದ ವಾರ್ಷಿಕ ಮಹಾಸಭೆ
ಕಲಾವಿದರ ನಡುವೆ ಸಾಮರಸ್ಯವನ್ನು ಬೆಳೆಸಬೇಕೆಂಬ ಉತ್ತಮ ಉದ್ದೇಶವನ್ನಿಟ್ಟುಕೊಂಡು 12 ವರ್ಷಗಳ ಹಿಂದೆ, ಕೇಶವ ಶೆಟ್ಟಿಗಾರ್, ಕೇಶವ ಪೂಜಾರಿ ಇವರೆಲ್ಲರ ನೇತೃತ್ವದಲ್ಲಿ ಪ್ರಾರಂಭವಾದ ಸಂಘಟನೆ ಮೂಡುಬಿದಿರೆಯಲ್ಲಿ ಬಹಳ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ.
ಸಾಹಸ ‌ಮೆರೆದ ರಿಕ್ಷಾ ಚಾಲಕನಿಗೆ ಸನ್ಮಾನ
ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ನೇತೃತ್ವದಲ್ಲಿ ಮೂಡುಬಿದಿರೆ ಸಮಾಜ ಮಂದಿರದಲ್ಲಿ ವಿಶ್ವನಾಥ್‌ ಅವರನ್ನು ಅಭಿನಂದಿಸಲಾಯಿತು.
ಮೂಲ್ಕಿ ಪೊಲೀಸ್ ಠಾಣೆಗೆ ಜಿಲ್ಲಾ ಹಿರಿಯ ನ್ಯಾಯಾಧೀಶರ ದಿಢೀರ್ ಭೇಟಿ: ಕಡತಗಳ ಪರಿಶೀಲನೆ
ನ್ಯಾಯಾಧೀಶರು ಠಾಣೆಗೆ ದೂರು ನೀಡಲು ಬರುವವರಿಗೆ ಹೊರಗಡೆ ಕುಳಿತುಕೊಳ್ಳಿರಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಹಾಗೂ ಠಾಣೆಯ ಎದುರು ಭಾಗದಲ್ಲಿ ಸಮರ್ಪಕ ನಾಮಫಲಕ ಅಳವಡಿಸಲು ಸೂಚನೆ ನೀಡಿದರು.
ನೇತ್ರಾವದಿ ನದಿ ಒಡಲಲ್ಲಿ ಮರಳು ಕಾಣುವಷ್ಟು ಇಳಿದ ನೀರಿನ ಹರಿವು
ನಿರಂತರ ಮತ್ತು ಸುದೀರ್ಘ ಮಳೆಯಿಂದಾಗಿ ನದಿಗಳೆರಡರ ಜಲಮಟ್ಟವು ಪೂರ್ತಿಯಾಗಿತ್ತು. ಕಳೆದ ಒಂದು ವಾರದಲ್ಲಿ ಮಳೆಯ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಇದೀಗ ನದಿಯ ಒಡಲಿನಲ್ಲಿ ಮರಳು ಕಾಣುವಷ್ಟು ನೀರಿನ ಪ್ರಮಾಣ ಕಡಿಮೆಯಾಗಿದೆ.
ಪರ್ಯಾಯ ರಸ್ತೆ ಭರವಸೆ: ಹೆದ್ದಾರಿ ತಡೆ ಪ್ರತಿಭಟನೆ ಮುಂದೂಡಿಕೆ
ಇನ್ನೆರಡು ದಿನಗಳಲ್ಲಿ ಪಿಡಬ್ಲ್ಯೂಡಿ ಕಾರ್ಯ ನಿರ್ವಾಹಕ ಎಂಜಿನಿಯರ್ ಹಾಗೂ ಇತರ ಅಧಿಕಾರಿಗಳ ತಂಡ ಉಳಾಯಿಬೆಟ್ಟಿಗೆ ಭೇಟಿ ನೀಡಿ, ಈಗಿರುವ ಸೇತುವೆ ಬದಿಯಲ್ಲಿ ತಾತ್ಕಾಲಿಕವಾಗಿ ಮಣ್ಣಿನ ರಸ್ತೆ ನಿರ್ಮಿಸುವ ಬಗ್ಗೆ ಪರಿಶೀಲಿಸಲಾಗುವುದು. ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದು ಮಂಗಳೂರು ಎಸಿ ಹರ್ಷವರ್ಧನ ಭರವಸೆ ನೀಡಿದರು.
ನಗರ ಸ್ವಚ್ಛತೆಯಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು: ಅಶೋಕ್ ಕುಮಾರ್ ರೈ
ನಗರಸಭೆಯ ಶೇ.24.1 ರಡಿಯಲ್ಲಿ ಪೌರ ಕಾರ್ಮಿಕ ನಿಧಿಯಲ್ಲಿ 51 ಮಂದಿ ಪೌರಕಾರ್ಮಿಕರಿಗೆ ಸೈಕಲ್, ಹೆಲ್ತ್ ಕಾರ್ಡ್ ವಿತರಿಸಲಾಯಿತು. ಒಟ್ಟು 77 ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕಾರ್ಮಿಕರು ಮತ್ತು ಚಾಲಕರಿಗೆ ಉಡುಗೊರೆಗಳನ್ನು ನೀಡಿ ಗೌರವಿಸಲಾಯಿತು.
‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ ಸಮಾರೋಪ
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕೆನರಾ ಬ್ಯಾಂಕ್‌ ನಿವೃತ್ತ ಅಧಿಕಾರಿ ರಾಮ ನಾಯ್ಕ ಹಾಗೂ ಡಾ. ಬಾಲಕೃಷ್ಣ ಸಿ.ಎಚ್. ಸಮಾರೋಪ ಭಾಷಣ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ: ಡಾ. ವೀರೇಂದ್ರ ಹೆಗ್ಗಡೆ
ಉಜಿರೆಯಲ್ಲಿ ನಿರ್ಮಾಣವಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಯೋಜನೆಯ ವತಿಯಿಂದ 46. 65 ಲಕ್ಷ ರು. ಮೌಲ್ಯದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳನ್ನು ಡಾ. ಹೆಗ್ಗಡೆಯವರು ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಹಸ್ತಾಂತರಿಸಿದರು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 670
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved