ಏಕಾಗ್ರತೆ, ಬುದ್ಧಿಮಟ್ಟ ದೃಢತೆಗೆ ಕ್ರೀಡೆ ಸಹಕಾರಿ: ಅನಿಲ್ ಕುಮಾರ್ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ, ಲಾಲ, ಪ್ರಗತಿಬಂಧು, ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಮತ್ತು ಲಾಲ ವಲಯ, ಜನಜಾಗೃತಿ ವೇದಿಕೆ, ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮತ್ತು ವಲಯ ಭಜನಾ ಪರಿಷತ್ ಜಂಟಿ ಆಶ್ರಯದಲ್ಲಿ ಜು.೨೮ ರಂದು ಬೆಳ್ತಂಗಡಿ ಶ್ರೀ ಮಂ.ಆಂ.ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಎನೇಲ್ ಗೊಬ್ಬು ಕಾರ್ಯಕ್ರಮ ನಡೆಯಿತು.