ಭಾರತದ ಪಶ್ಚಿಮ ಕರಾವಳಿಗೆ ಏಕರೂಪ ಮೀನುಗಾರಿಕಾ ನೀತಿ ಸಂಹಿತೆ ಕರ್ನಾಟಕ ಬದ್ಧ: ಮಾಂಕಾಳ ವೈದ್ಯಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪೂರಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಮಂಗಳೂರಿನ ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯದ ಎಲ್ಲ ಅರ್ಹತೆಯನ್ನು ಹೊಂದಿದೆ. 65 ಎಕರೆ ಜಾಗವನ್ನೂ ಹೊಂದಿದೆ ಎಂದು ಸಚಿವ ಮಾಂಕಾಳ ವೈದ್ಯ ಹೇಳಿದರು.