ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರಾವಳಿ ಉತ್ಸವದಲ್ಲಿ ಜನವರಿ 2 ರಿಂದ ಫಿಲ್ಮ್ ಫೆಸ್ಟಿವಲ್, ಮ್ಯೂಸಿಕಲ್ ನೈಟ್, ಶ್ವಾನ ಪ್ರದರ್ಶನ
ಕರಾವಳಿ ಉತ್ಸವದ ಅಂಗವಾಗಿ ಭಾರತ್ ಸಿನಿಮಾ ಮಾಲ್‌ನಲ್ಲಿ ಫಿಲ್ಮ್ ಫೆಸ್ಟಿವಲ್ ಏರ್ಪಡಿಸಲಾಗಿದ್ದು ಉಚಿತ ಚಲನಚಿತ್ರ ಪ್ರದರ್ಶನ ಹಾಗೂ ಯುವ ಮ್ಯೂಸಿಕಲ್ ನೈಟ್ ಪ್ರದರ್ಶನ ನಡೆಯಲಿದೆ. ಕದ್ರಿ ಪಾರ್ಕ್‌ನಲ್ಲಿ ಜನವರಿ 4 ರಂದು ಹಳೆ ವಾಹನಗಳ ಪ್ರದರ್ಶನ ಮತ್ತು 5ರಂದು ಶ್ವಾನ ಪ್ರದರ್ಶನ ಏರ್ಪಡಿಸಲಾಗಿದೆ
ಗಾಣಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಮಹಾಸಭೆ
ಉಪ್ಪಿನಂಗಡಿ ಗಾಣಿಗರ ಸಮುದಾಯ ಭವನದಲ್ಲಿ ಭಾನುವಾರ ಪುತ್ತೂರು ತಾಲೂಕು ಸಫಲಿಗರ ಯಾನೆ ಗಾಣಿಗರ ಸಂಘದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾಸಭೆ ನೆರವೇರಿತು.
ಕುಕ್ಕೆ ಸುಬ್ರಹ್ಮಣ್ಯ: ಜ.2ರಿಂದ ಕಿರುಷಷ್ಠಿ ಸಾಂಸ್ಕೃತಿಕ ವೈಭವ, ರಥೋತ್ಸವ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.೨ ರಿಂದ ೫ ರ ತನಕ ಕಿರುಷಷ್ಠಿ ಮಹೋತ್ಸವ, ಧಾರ್ಮಿಕ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಜ.೫ರಂದು ಸಂಜೆ ೬.೩೦ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ಮತ್ತು ಕುಕ್ಕೆ ಬೆಡಿ ನೆರವೇರಲಿದೆ.
ಕಿನ್ನಿಗೋಳಿ: ಸೀಮಂತ ಕಾರ್ಯಕ್ರಮದಲ್ಲಿ ಕವಿಗೋಷ್ಠಿ
ತಾಳಿಪಾಡಿ ಗುತ್ತಿನ ಮನೆಯ ಸೊಸೆ ನಿಧಿ ಮೋಹನ್ ಪೂಂಜ ಅವರ ಸೀಮಂತದಲ್ಲಿ ತುಳು ಕವಿಗೋಷ್ಠಿ ನಡೆಸುವ ಮೂಲಕ ವಿಶೇಷ ರೀತಿಯಲ್ಲಿ ನಡೆಯಿತು. ತಾಳಿಪಾಡಿ ಗುತ್ತುದ ಪೂಂಜ ಕುಟುಂಬ ಮತ್ತು ಜೈ ತುಳುನಾಡ್ ಸಹಯೋಗದಲ್ಲಿ ತುಳು ಭಾಷೆಯನ್ನು ಉಳಿಸಬೇಕು ಎಂಬ ನಿಟ್ಟಿನಲ್ಲಿ ಈ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು.
ರೇಷನ್ ಕಾರ್ಡು ವಿತರಣೆ: ಬಂಟ್ವಾಳ ಆಡಳಿತ ಸೌಧ ಹೌಸ್‌ಫುಲ್!
ತಾಲೂಕಿನ ಕಂದಾಯ ಇಲಾಖೆಯಲ್ಲಿ ಸೋಮವಾರ ರೇಷನ್ ಕಾರ್ಡ್ ವಿತರಣೆಯಾಗುತ್ತಿದ್ದು, ಸುಮಾರು 300 ಜನ ಕಾರ್ಡ್ ಪಡೆಯುವ ಉದ್ದೇಶದಿಂದ ಕಚೇರಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದರು. ಹಾಗಾಗಿ ಬೆಳಗ್ಗೆಯಿಂದಲೇ ಕಂದಾಯ ಇಲಾಖೆಯ ಆವರಣದಲ್ಲಿ ಜನಸಂದಣಿಯಿತ್ತು.
ಕ್ಯಾಂಪ್ಕೊ ಬ್ರ್ಯಾಂಡ್ ಉತ್ಪನ್ನ ಇನ್ನಷ್ಟು ಇ-ಕಾಮರ್ಸ್‌ಗೆ ವಿಸ್ತರಣೆ
ಎರಡು ವರ್ಷಗಳಿಂದ ಇ ಟ್ರೇಡಿಂಗ್ ಪ್ರವೇಶಿಸಿರುವ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ, ತನ್ನ ಉತ್ಪನ್ನಗಳ ಅಮೆಜಾನ್ ಬಳಿಕ ಪ್ಲಿಪ್‌ಕರ್ಟ್ ಸೇರಿದಂತೆ ಐದರಷ್ಟು ಇ ಕಾರ್ಮಸ್‌ಗಳಲ್ಲಿ ತನ್ನ ಬ್ರ್ಯಾಂಡ್‌ನ ಉತ್ಪನ್ನಗಳನ್ನು ಮಾರಾಟ ಮಾಡಲು ಹೊರಟಿದೆ.
ಮೂಡುಬಿದಿರೆ ಆಳ್ವಾಸ್ ಕಿಂಡರ್ ಗಾರ್ಟನ್ ವಾರ್ಷಿಕೋತ್ಸವ
ದಿನಕ್ಕೆ ಕನಿಷ್ಠ ೩೦ ನಿಮಿಷಗಳನ್ನಾದರೂ ಮಕ್ಕಳ ಜೊತೆ ಕಳೆಯಿರಿ ಎಂದು ಮಂಗಳೂರಿನ ಇಸ್ಕಾನ್ ಒಕ್ಕೂಟದ ಮುಖ್ಯಸ್ಥ ಶ್ವೇತಾದ್ವೀಪ ದಾಸ ಹೇಳಿದ್ದಾರೆ.ಆಳ್ವಾಸ್ ಕೃಷಿ ಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಆಳ್ವಾಸ್ ಕಿಂಡರ್‌ಗಾರ್ಟನ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಾಲತಾಣ ಸಂವಹನ ಟ್ರೆಂಡ್‌ಗೆ ಸಾಹಿತ್ಯಿಕ ಆಯಾಮ ಅಗತ್ಯ: ನಾಗತಿಹಳ್ಳಿ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೋಮವಾರ ಕುವೆಂಪು ಅವರ ೧೨೦ನೇ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮ ನೆರವೇರಿತು.
‘ವಸುದೈವ ಕುಟುಂಬಕಂ’ನಂತೆ ಬದುಕಿದ ಶ್ರೀವಿಶ್ವೇಶ ತೀರ್ಥರು
ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ವೃಂದಾವನ ಇರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಜ.1ರಿಂದ ಮೂರು ದಿನಗಳ ಕಾಲ ಗುರುಗಳ ಸಂಸ್ಮರಣಾ ಕಾರ್ಯಕ್ರಮ ನಡೆಯಲಿದೆ. 68 ವರ್ಷಗಳ ಹಿಂದೆ ಗುರುಗಳು ಸ್ಥಾಪಿಸಿದ ವಿದ್ಯಾಪೀಠದಲ್ಲಿ ಈಗ 400ಕ್ಕೂ ಅಧಿಕ ವಿದ್ಯಾರ್ಥಿಗಳು ವಸತಿ ಸಹಿತ 12 ವರ್ಷಗಳ ಕಾಲ ಅಧ್ಯಯನ ನಡೆಯುತ್ತಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.
ಮಂಗಳೂರು ರಾಮ-ಲಕ್ಷ್ಮಣ ಜೋಡುಕರೆ ಕಂಬಳ ಸಂಪನ್ನ
ಕೂಟದಲ್ಲಿ ಒಟ್ಟು ಕನೆಹಲಗೆ- 07 ಜೊತೆ, ಅಡ್ಡಹಲಗೆ: 08 ಜೊತೆ, ಹಗ್ಗ ಹಿರಿಯ: 20 ಜೊತೆ, ನೇಗಿಲು ಹಿರಿಯ: 32 ಜೊತೆ, ಹಗ್ಗ ಕಿರಿಯ: 23 ಜೊತೆ, ನೇಗಿಲು ಕಿರಿಯ: 81 ಜೊತೆ, ಒಟ್ಟು ಕೋಣಗಳ ಸಂಖ್ಯೆ: 171 ಜೊತೆ ಕೋಣಗಳು ಭಾಗವಹಿಸಿದ್ದವು.
< previous
1
...
304
305
306
307
308
309
310
311
312
...
722
next >
Top Stories
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಕನ್ನಡಪ್ರಭ- ಸುವರ್ಣನ್ಯೂಸ್ ವನ್ಯಜೀವಿ ಸಂರಕ್ಷಣಾ ಅಭಿಯಾನ
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!