ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆಗೆ ಒಲಿದ ಜಾನಪದ ಅಕಾಡಮಿ ಪ್ರಶಸ್ತಿಪುತ್ತೂರು ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತ್ಲ್ ಕ್ಷೇತ್ರದ ಆನುವಂಶಿಕ ಮೊಕ್ತೇಸರ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ (೭೭) ಕರ್ನಾಟಕ ಸರ್ಕಾರದ ಜಾನಪದ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಕಳೆದ ೫೫ ವರ್ಷಗಳಿಂದ ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ