22ನೇ ವರ್ಷದ ತುಳುವೆರೆ ತುಡರ ಪರ್ಬ: ಸಾಧಕರಿಗೆ ಗೌರವಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹ ದಲ್ಲಿ 22ನೇ ವರ್ಷದ ತುಳುವೆರೆ ತುಡರ ಪರ್ಬ ಆಚರಿಸಲಾಯಿತು. ಗೂಡು ದೀಪ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಗೋ ಪೂಜೆ, ಬಲೀಂದ್ರ ಪೂಜೆ, ತಿಬಿಲ-ಸಾನಾದಿಯ ಬೆಳಕಿನ ಹಬ್ಬ, ಶಿಕ್ಷಣಕ್ಕೆ ಆರ್ಥಿಕ ಸಹಾಯ, ಘಟಕದ ಸದಸ್ಯರಿಂದ ಗಟ್ಟಿ ಅವಲಕ್ಕಿಯ ತಮ್ಮನ ನಡೆಯಿತು.