ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂತಾವರ ಉತ್ಸವ 2024: ಏಳು ಸಾಧಕರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ
ಕರ್ನಾಟಕ ರಾಜ್ಯೋತ್ಸವ ದಿನದಂದು ಕಾಂತಾವರ ಕನ್ನಡ ಸಂಘದಲ್ಲಿ ‘ಕಾಂತಾವರ ಉತ್ಸವ – ೨೦೨೪’ ನಡೆಯಿತು. ಕಾಸರಗೋಡಿನ ಹಿರಿಯ ಸಾಹಿತಿ ಹಾಗೂ ಸಂಘಟಕ ಪ್ರೊ. ಪಿ.ಎನ್.ಮೂಡಿತ್ತಾಯ ನಾಡಿಗೆ ನಮಸ್ಕಾರ ಗ್ರಂಥಮಾಲೆಯ ಎಂಟು ಕೃತಿಗಳು ಮತ್ತು ಸಂಸ್ಕೃತಿ ಸಂವರ್ಧನ ಮಾಲೆಯ ಒಂದು ಕೃತಿಯೂ ಸೇರಿದಂತೆ ಒಟ್ಟು ಒಂಬತ್ತು ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.
ವಕ್ಫ್ ಹಗರಣದ ವಿರುದ್ಧ ನ.6ರಂದು ಬಿಜೆಪಿ ಪ್ರತಿಭಟನೆ: ಕಿಶೋರ್ ಕುಮಾರ್
ನ.4ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ಮತ್ತು ಮಧ್ಯಾಹ್ನ 3 ಗಂಟೆಗೆ ಹೆಬ್ರಿ, ನ. 5ರಂದು ಬೆಳಿಗ್ಗೆ ಬ್ರಹ್ಮಾವರ ಮತ್ತು ಮಧ್ಯಾಹ್ನ 3 ಗಂಟೆಗೆ ಕುಂದಾಪುರ, ನ.6ರಂದು ಮಧ್ಯಾಹ್ನ 3 ಗಂಟೆಗೆ ಕಾಪು ಮತ್ತು ಬೈಮದೂರುಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಗುವುದು.
11.45 ಲಕ್ಷ ರು. ಸೊತ್ತು ಆನ್‌ಲೈನ್ ಆರ್ಡರ್ ಮಾಡಿ ವಂಚನೆ: ಇಬ್ಬರ ಸೆರೆ
ಪ್ರಕರಣ ನಡೆದ ಬಳಿಕ ಅಮೆಜಾನ್ ಸಂಸ್ಥೆಯ ಡೆಲಿವರಿ ಪಾಲುದಾರ ಮಹೀಂದ್ರ ಲಾಜಿಸ್ಟಿಕ್ಸ್ ಸಿಬ್ಬಂದಿ ಸ್ಟಿಕ್ಕರ್‌ಗಳನ್ನು ಪರಿಶೀಲಿಸಿದಾಗ ವಂಚನೆ ನಡೆದಿರುವುದು ಗೊತ್ತಾಗಿದೆ. ಬಳಿಕ ಅದನ್ನು ಅಮೆಜಾನ್‌ಗೆ ವರದಿ ಮಾಡಿದ್ದಾರೆ.
ಯೋಧರೊಂದಿಗೆ ದೀಪಾವಳಿ ಆಚರಿಸಿದ ಸಂಸದ ಕ್ಯಾ. ಚೌಟ
ಅವರು ಯೋಧರೊಂದಿಗೆ ಸಿಹಿ ಹಂಚಿಕೊಂಡು, ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿ ಆಚರಿಸಿದರು.
ತ್ರಿಶೂಲ್ ಫ್ರೆಂಡ್ಸ್‌ನಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಮನೆಯ ಯಜಮಾನ ಸುಂದರ ಮಾತನಾಡಿ ಸಂಘಟನೆಯ ಯುವಕರು ಕಷ್ಟಪಟ್ಟು ದೂರದಿಂದ ಕಲ್ಲುಮಣ್ಣುಗಳನ್ನು ತಂದು ನಮಗೆ ಸೂರನ್ನು ನಿರ್ಮಿಸಿ ಕೊಟ್ಟು ನಮ್ಮ ಕುಟುಂಬದ ಕಷ್ಟಕ್ಕೆ ನೆರವಾಗಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.
ನಮ್ಮ ರಾಜಕಾರಣ ಜನರ ಭಾವನೆಗಳ ಮೇಲಲ್ಲ, ಬದುಕಿನ ಮೇಲೆ: ಡಿಕೆಶಿ
ಪುತ್ತೂರಿಗೆ ಮೆಡಿಕಲ್ ಕಾಲೇಜು ಕೊಡಿಸಿ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಾವಿರಾರು ಮಂದಿ ಸಾರ್ವಜನಿಕರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದರು.
ಕುಕ್ಕೆ ದೇವಳ: ಹೊರಾಂಗಣ ಉತ್ಸವಾದಿಗಳು ಆರಂಭ
ಸಹಸ್ರಾರು ಭಕ್ತಾದಿಗಳು ಶ್ರೀ ದೇವರ ಉತ್ಸವದಲ್ಲಿ ಪಾಲ್ಕೊಂಡರು. ಮುಂದಿನ ಕಾರ್ತಿಕ ಮಾಸದಲ್ಲಿ ಬರುವ ಲಕ್ಷ ದೀಪೋತ್ಸವದ ಬಳಿಕ ರಥಬೀದಿಯಲ್ಲಿ ರಥೋತ್ಸವ ಆರಂಭಗೊಳ್ಳಲಿದೆ.
ಮಂಗಳೂರು: ದೀಪಾವಳಿ ಗೋಪೂಜೆ ಸಲ್ಲಿಸಿ ಆಹಾರ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮಹಿಳಾ ಕಾಂಗ್ರೆಸ್ ವತಿಯಿಂದ ಗೋಪೂಜಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಡಿಕೆಶಿ ಕೂಡ ಭಾಗವಹಿಸಿದರು. ಅಲಂಕೃತ ಗೋವಿಗೆ ಪೂಜೆ ನೆರವೇರಿಸಿ ಆಹಾರ ನೀಡಿದರು.
ಅನ್ವರ್ ಮಾಣಿಪ್ಪಾಡಿ ವರದಿ ಕುರಿತು ಸಿಬಿಐ ತನಿಖೆ: ಕ್ಯಾ.ಚೌಟ ಆಗ್ರಹ
ವಕ್ಫ್ ಬೋರ್ಡ್‌ನಲ್ಲಿ 54 ಸಾವಿರ ಎಕರೆ ಭೂಮಿ ನೋಂದಣಿಯಾಗಿದ್ದು, ಸುಮಾರು 29,000 ಎಕರೆ ನೋಂದಾಯಿತ ಭೂಮಿಯನ್ನು ಕಬಳಿಸಲಾಗಿದೆ ಎಂದು ಮಾಣಿಪ್ಪಾಡಿ ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಹೇಳಿದರು.
ದೀಪಾವಳಿ: ಕುಕ್ಕೆ ದೇವಳದಲ್ಲಿ ವಿಶೇಷ ಗೋಪೂಜೆ
ಕ್ಷೇತ್ರ ಪುರೋಹಿತರು ವೈದಿಕ ವಿದಿ ವಿಧಾನಗಳ ಮೂಲಕ ಗೋಪೂಜೆ ನೆರವೇರಿಸಿ ಗೋವುಗಳಿಗೆ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು, ಗೋಗ್ರಾಸ ನೀಡಿದರು. ಬಳಿಕ ಗೋಮಾತೆಗೆ ಪೂಜೆ ಸಮರ್ಪಿಸಿದರು. ಎಲ್ಲ ಗೋವುಗಳಿಗೆ ಹಣ್ಣುಹಂಪಲು ನೀಡಿದರು.
< previous
1
...
312
313
314
315
316
317
318
319
320
...
671
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ