ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರಿ ಮಳೆಗೆ ನದಿ ಪ್ರವಾಹ, ಮೊಗೇರ್ ಕುದ್ರು ಗ್ರಾಮ ಜಲಾವೃತ
ಮನೆಯ ಅಂಗಳದ ವರೆಗೂ ನೀರು, ದನಗಳ ಕೊಟ್ಟಿಗೆ ಸುತ್ತ ನೀರು, ಪ್ರತಿ ಬಾರಿ ಮನವಿ ನೀಡಿದರೂ ಪರಿಹಾರ ಕಾಣದ ಸಮಸ್ಯೆ ಎನ್ನುತ್ತಿರುವ ಸ್ಥಳೀಯರು.
ತುರ್ತುಪರಿಸ್ಥಿತಿ ಸಂದರ್ಭದಲ್ಲಿ ದ.ಕ.ದಲ್ಲಿ ತೊಂದರೆಯಾಗಿಲ್ಲ: ರಮಾನಾಥ ರೈ
ಇಂದಿರಾ ಗಾಂಧಿ ಪ್ರಜಾಪ್ರಭುತ್ವ ಉಳಿವಿಗಾಗಿ ತುರ್ತು ಪರಿಸ್ಥಿತಿ ಘೋಷಿಸಿದರು. ಆದರೆ ಅದೇ ವೇಳೆ ಭೂ ಮಸೂದೆಯನ್ನೂ ಜಾರಿಗೆ ತಂದಿದ್ದಾರೆ ಎಂದು ರಮಾನಾಥ ರೈ ಹೇಳಿದರು.
ಐರಾವತ ಬಸ್ಸಲ್ಲಿ ಬೆಂಕಿ; ತಪ್ಪಿದ ಅನಾಹತ, ಪ್ರಯಾಣಿಕರ ರಕ್ಷಣೆ
ಪ್ರಯಾಣಿಕರನ್ನು ಬೇರೊಂದು ಬಸ್ಸಿನಲ್ಲಿ ಕಳುಹಿಸಲಾಯಿತು. ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಿಯಂತ್ರಿಸಿ ಹೆಚ್ಚಿನ ಅವಘಡ ತಪ್ಪಿಸಲಾಗಿದೆ.
ಕರಾವಳಿಯ ವಿವಿಧೆಡೆ ಮುಂದುವರಿದ ಭಾರೀ ಮಳೆ , ಇನ್ನೂ ಎರಡು ದಿನಗಳ ವರೆಗೆ ರೆಡ್ ಅಲರ್ಟ್
ಗುರುವಾರ ಸಂಜೆ ವೇಳೆಗೆ ಮಂಗಳೂರಲ್ಲಿ ಮಳೆ ತುಸು ಕಡಿಮೆಯಾದರೂ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗಿದೆ. ಭಾರಿ ಮಳೆಗೆ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳು ಕೆಟ್ಟು ಹೋಗಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಬಂಟ್ವಾಳದಲ್ಲಿ ವ್ಯಾಪಕ ಮಳೆ; ಅಪಾಯಮಟ್ಟದಲ್ಲಿ ನೇತ್ರಾವತಿ
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ಪರಿಹಾರ ಕಾರ್ಯಾಚರಣೆಯು ನಡೆಯುತ್ತಿದ್ದು, ಅಗ್ನಿಶಾಮಕ ದಳ, ಈಜುಪಟುಗಳ ತಂಡ ಹಾಗೂ ಪೊಲೀಸರು ವಿಶೇಷ ನಿಗವಹಿಸಿದ್ದಾರೆ.
ಕುಕ್ಕೆ ಕುಮಾರಧಾರಾ ಸ್ನಾನಘಟ್ಟ ನಿರಂತರ ಮುಳುಗಡೆ
ಸತತ ನಾಲ್ಕು ದಿನಗಳಿಂದ ಮುಳುಗಡೆಯಾಗಿರುವ ಸ್ನಾನಘಟ್ಟದಿಂದ ಭಕ್ತದಿಗಳಿಗೆ ತೀರ್ಥ ಸ್ನಾನ ಮಾಡಲು ಅನಾನುಕೂಲವಾಗಿದೆ. ಕುಮಾರಧಾರಾ ನದಿ ತಟದ ದರ್ಪಣ ತೀರ್ಥ ನದಿಕೂಡ ತುಂಬಿಹರಿಯುತಿದೆ.
ಮೂಲ್ಕಿ: ಬಿರುಸಿನ ಮಳೆಗೆ ಹೆಚ್ಚಿನ ಹಾನಿ
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದ ಮೆನ್ನಬೆಟ್ಟುವಿನ ಶಂಕರ ಆಚಾರ್ಯ ಎಂಬವರ ಮನೆಯ ಮಾಡಿನ ಮೇಲೆ ಮರ ಬಿದ್ದು ಹೆಚ್ಚಿನ ಹಾನಿಯಾಗಿದೆ.
ಶಿರಾಡಿ ಘಾಟ್ ಕೆಲವೆಡೆ ಗುಡ್ಡ ಕುಸಿತ; ಸಂಚಾರದಲ್ಲಿ ವ್ಯತ್ಯಯ
ಭಾರಿ ಮಳೆಯಿಂದ ಘನ ವಾಹನಗಳನ್ನು ಹೆದ್ದಾರಿಯಲ್ಲೇ ಸಂಚಾರಕ್ಕೆ ಅನುವು ಮಾಡಿದ್ದು ಲಘು ವಾಹನಗಳನ್ನು ಕಾಡಮನೆ ಎಸ್ಟೇಟ್ ಮೂಲಕ ಹಾದು ಹೋಗುವಂತೆ ಪರ್ಯಾಯ ಕ್ರಮ ಕೈಗೊಳ್ಳಲಾಗಿದೆ.
ಮಂಗಳೂರು ಟ್ರಿಯಾಥ್ಲನ್, ಬೀಚ್ ಫೆಸ್ಟಿವಲ್ ಉದ್ಘಾಟನೆ
ಈ ಸಂದರ್ಭ ಟಿ ಶರ್ಟ್, ಮೆಡಲ್, ಬ್ಯಾಡ್ಜ್ ಅನಾವರಣಗೊಳಿಸಲಾಯಿತು.
ಕರಾವಳಿಯಲ್ಲಿ ಇಂದೂ ರೆಡ್ ಅಲರ್ಟ್
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜೀವ ನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳ ನೀರಿನ ಹರಿವಿನಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಹೆಚ್ಚಳ ಕಂಡು ಬಂದಿದೆ.
< previous
1
...
315
316
317
318
319
320
321
322
323
...
562
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್