ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರ್ನಾಟಕ ಗಡಿ ಭಾಗಗಳಲ್ಲಿ ಪ್ರಾಧಿಕಾರ ಮೂಲಕ ಕನ್ನಡ ಕೆಲಸ: ಸೋಮಣ್ಣ ಬೇವಿನಮರದ
ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಸಾಂಸ್ಕೃತಿಕ ಉತ್ಸವ ಹಾಗೂ ಸಿರಿಬಾಗಿಲು ಯಕ್ಷ ವೈಭವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ- ಧರ್ಮಸ್ಥಳ- ಕೊಲ್ಲೂರು ರೈಲು ಮಾರ್ಗ ಬೇಡಿಕೆ ಈಡೇರಿಸಲು ಪ್ರಯತ್ನ: ಸಚಿವ ಸೋಮಣ್ಣ
ಜಲಶಕ್ತಿ ಯೋಜನೆಯನ್ನು ಈ ಭಾಗದಲ್ಲಿ ಅಳವಡಿಸುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದ ಸಭೆಯನ್ನು ಬೆಳ್ತಂಗಡಿಯಲ್ಲಿಯೇ ಕರೆಯಲಾಗುವುದು ಎಂದು ಸಚಿವರು ಪ್ರಕಟಿಸಿದರು.
ಮಂಗಳೂರು ರೈಲ್ವೆ ಅಭಿವೃದ್ಧಿಗೆ 15 ದಿನದಲ್ಲಿ ಹಿರಿಯ ಅಧಿಕಾರಿಗಳ ಸಮಿತಿ ವರದಿ ಸಲ್ಲಿಕೆ
ಭಕ್ತರ ಅನುಕೂಲಕ್ಕೆ ತಮಿಳ್ನಾಡು ರೈಲುಗಳನ್ನು ಕೊಲ್ಲೂರು ಮೂಕಾಂಬಿಕಾ ರೋಡ್‌ಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಧುಮ್ಮಿಕ್ಕಿ ಹರಿಯುವ ಜಲಪಾತಗಳು
ಪಶ್ಚಿಮಘಟ್ಟದಲ್ಲಿನ ರಮಣೀಯ ಜಲಧಾರೆಗಳು ಪ್ರಸ್ತುತ ಹೇಗಿವೆ ಎಂಬುದರ ನೋಟ ಇಲ್ಲಿದೆ.
ಕಡಿರುದ್ಯಾವರ: ಕೃಷಿ ತೋಟಗಳಿಗೆ ಒಂಟಿ ಸಲಗ ದಾಳಿ
ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ, ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ಕಂಬಳ ಕ್ಷೇತ್ರದ ಸಾಧಕ ಕೋಣ ‘ಲಕ್ಕಿ’ ಇನ್ನಿಲ್ಲ
ಲಕ್ಕಿ ಕಳೆದ ಏಳೆಂಟು ದಿನಗಳಿಂದ ಅನಾರೋಗ್ಯದಿಂದ ಬಲಳುತ್ತಿದ್ದು, ಇದಕ್ಕೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಮಂಗಳವಾರ ಕಾರ್ಕಳದಲ್ಲಿ ಇದಕ್ಕೆ ಅಪರೇಷನ್ ಕೂಡ ನಡೆದಿತ್ತು.
ಗುಡ್ಡೆ ಕುಸಿತ; ಶಿರಾಡಿ ಘಾಟಲ್ಲಿ ವಾಹನ ಸಂಚಾರ ವ್ಯತ್ಯಯ
ಈ ಮಧ್ಯೆ ಹೆದ್ದಾರಿ ಪಾರ್ಶ್ವದ ಬೆಟ್ಟ ಗುಡ್ಡಗಳಲ್ಲಿ ಜರಿತ ಕಂಡು ಬಂದಿದ್ದು, ಅಪಾಯದ ಭೀತಿಯನ್ನು ಎದುರಿಸಿಕೊಂಡೇ ವಾಹನವನ್ನು ಚಲಾಯಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.
ಸೆಂಟ್ರಲ್ ರೈಲು ನಿಲ್ದಾಣ ಮೇಲ್ದರ್ಜೆಗೆ ಶೀಘ್ರ ನೀಲನಕಾಶೆ: ರೈಲ್ವೆ ಸಚಿವ ಸೋಮಣ್ಣ
ಮಂಗಳೂರು ಭಾಗದಲ್ಲಿ ರೈಲ್ವೇ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆಗಾಗಿ ನಗರಕ್ಕೆ ಆಗಮಿಸಿದ ಸಚಿವ ವಿ.ಸೋಮಣ್ಣ ಅವರು ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬಂಟ್ವಾಳ ರೈಲು ನಿಲ್ದಾಣ ಅಮೃತ ಭಾರತ್ ಯೋಜನೆ ಕಾಮಗಾರಿ ಪರಿಶೀಲನೆ
ಇಲ್ಲಿನ ಶೌಚಾಲಯ, ಪ್ಲಾಟ್ಫಾರ್ಮ್ ಮೇಲ್ಛಾವಣಿ ಸಹಿತ ಸಮಸ್ಯೆಗಳ ಕುರಿತು ಅವರ ಗಮನಕ್ಕೆ ತರಲಾಯಿತು. ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.
21ರಿಂದ ಭಟ್ಕಳದ ಕರಿಕಲ್‌ನಲ್ಲಿ ಕನ್ಯಾಡಿ ಶ್ರೀ ಚಾತುರ್ಮಾಸ್ಯ ವ್ರತಾಚರಣೆ
ಚಾತುರ್ಮಾಸ್ಯ ಪರ್ವ ಕಾಲದಲ್ಲಿ ಪ್ರತಿದಿನ ಭಜನೆ, ಪಾದುಕ ಪೂಜೆ, ಸಂಜೆ 6ರಿಂದ 10ರ ತನಕ ಭಕ್ತಿಪ್ರಧಾನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಜು.22 ರಿಂದ 28ರ ವರೆಗೆ ಉಜಿರೆ ಅಶೋಕ ಭಟ್ ಸಂಯೋಜನೆಯಲ್ಲಿ ಬಾಲಕಾಂಡದಿಂದ ಉತ್ತರಾಕಾಂಡದ ವರೆಗೆ ಸಂಪೂರ್ಣ ರಾಮಾಯಣ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
< previous
1
...
316
317
318
319
320
321
322
323
324
...
562
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್