ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಶಸ್ವಿಯಾಗಿ ಮುನ್ನಡೆಸಿದ ಮಂಜುನಾಥ್: ಡಾ. ಆಳ್ವ
ಡಾ.ಎಲ್.ಎಚ್. ಮಂಜುನಾಥ್ ಮತ್ತು ನಳಿನಿ ದಂಪತಿಯನ್ನು ಶಾಲು ಹೊದಿಸಿ, ಪೇಟ ತೊಡಿಸಿ, ಫಲಪುಷ್ಪ, ನೆನಪಿನ ಕಾಣಿಕೆ, ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.
ಸಿಲಿಂಡರ್ ಸಾಗಾಟ ವಾಹನದ ಮೇಲೆ ಬಿದ್ದ ತೆಂಗಿನ ಮರ, ಇಬ್ಬರು ಪಾರು
ವಾಹನದಲ್ಲಿದ್ದ ಅಡುಗೆ ಅನಿಲ ಸಾಗಾಟದ ವಿತರಕರಾದ ಮಾರುತಿ ಮತ್ತು ಪ್ರಕಾಶ ಎಂಬವರು ಸಿಲಿಂಡರ್ ಹಿಡಿದುಕೊಂಡು ಮನೆಯೊಳಗೆ ಹೋದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನಕ್ಕೆ ಹಾನಿಯಾಗಿದೆ.
ಪುತ್ತೂರು: ಲೋಕ ಅದಾಲತ್‌ನಲ್ಲಿ ೫೩೭ ಪ್ರಕರಣಗಳ ಇತ್ಯರ್ಥ
ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಪ್ರಯತ್ನ ನಡೆಯಿತು.
ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ ಪರಿಸರ ಸಂರಕ್ಷಣೆ: ಕೆ.ವಿ. ಪ್ರಭಾಕರ್
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ‘ಹಸಿರೇ ಉಸಿರು’ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಹೊಸ ಮೆನು: ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್‌ಗೆ ಮತ್ತೆ ಬೇಡಿಕೆ
ಈ ಇಂದಿರಾ ಕ್ಯಾಂಟೀನ್ ಆರಂಭಿಸಲು ಉತ್ಸಾಹ ತೋರಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದ್ದು, ಉದ್ಘಾಟನೆ ವೇಳೆ ಹಾಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶಾಸಕರಾಗಿದ್ದರು.
ಜು.15ರಂದು ಆತ್ಮಶಕ್ತಿ ಸಹಕಾರಿ ಸಂಘದ ಕೃಷ್ಣಾಪುರ ಶಾಖೆ ಉದ್ಘಾಟನೆ
ಖ್ಯಾತ ಚಲನಚಿತ್ರ ನಟರಾಗಿರುವ ನವೀನ್ ಡಿ. ಪಡೀಲ್ ಉಪಸ್ಥಿತಿಯಲ್ಲಿ ಜಿಲ್ಲೆಯ ಪ್ರಖ್ಯಾತ ಕಲಾವಿದರಾದ ಹುಸೈನ್ ಕಾಟಿಪಳ್ಳ ಹಾಗೂ ತಂಡದಿಂದ ಬೆಳಗ್ಗೆ 10ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಬಪ್ಪನಾಡು ದೇವಸ್ಥಾನಕ್ಕೆ ಕ್ರಿಕೆಟರ್ ಕೆ.ಎಲ್. ರಾಹುಲ್ ದಂಪತಿ ಭೇಟಿ
ಅಭಿಮಾನಿಗಳ ಜೊತೆ ತುಳುವಿನಲ್ಲಿ ಮಾತನಾಡಿ ಮನ ಗೆದ್ದ ಕೆ.ಎಲ್. ರಾಹುಲ್ ಅವರಿಗೆ ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಕ್ರಿಕೆಟ್ ಅಭಿಮಾನಿಗಳು ಈ ಸಂದರ್ಭದಲ್ಲಿ ಶುಭ ಹಾರೈಸಿದರು.
ಪಂಜಿಮೊಗರು- ವಿದ್ಯಾನಗರ ಬಸ್ ತಂಗುದಾಣಕ್ಕೆ ಜೀವಕಳೆ
ತಂಗುದಾಣಕ್ಕೆ ಮರುಜೀವ ನೀಡಲು ನೂತನ ಫ್ಲೆಕ್ಸ್ ಅಳವಡಿಸಿ ಕುಳಿತುಕೊಳ್ಳಲು ಸಮರ್ಪಕವಾದ ವ್ಯವಸ್ಥೆಯನ್ನು ಮಾಡಿ ನವೀಕರಣಗೊಳಿಸಲಾಯಿತು.
ಮಂಗಳೂರು ಪ್ರಸಾದ್ ನೇತ್ರಾಲಯದಲ್ಲಿ ರೋಬೊಟಿಕ್‌ಲೇಸರ್ ಕ್ಯಾಟರಾಕ್ಟ್ ಸರ್ಜರಿ ಸಿಸ್ಟಮ್‌ಗೆ ಚಾಲನೆ
ಗೋವಾದಲ್ಲಿ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರು ಅನೇಕ ಶಿಬಿರಗಳನ್ನು ಆಯೋಜಿಸಿ 600ಕ್ಕೂ ಅಧಿಕ ಮಂದಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಇದು ವೈದ್ಯಕೀಯ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ಮನೆ ಮನೆಗಳಿಗೆ ಯಕ್ಷಗಾನ ಸವಿ ಉಣಬಡಿಸುವ ಚಿಕ್ಕಮೇಳ
ಪ್ರತಿ ದಿನ ಸಂಜೆ 6.30ರಿಂದ ರಾತ್ರಿ 11ರ ವರೆಗೆ ಧರ್ಮಸ್ಥಳ, ಉಜಿರೆ, ಬೆಳಾಲು, ಕಕ್ಕಿಂಜೆ, ಮುಂಡಾಜೆ ಮೊದಲಾದ ಗ್ರಾಮಗಳ ಮನೆಗಳಲ್ಲಿ ಕಿರು ಪೌರಾಣಿಕ ಪ್ರಸಂಗವನ್ನು ಅಭಿನಯಿಸಿ ಯಕ್ಷಗಾನ ಕಲೆಯ ಸವಿಯನ್ನುಣಿಸುತ್ತಿದೆ.
< previous
1
...
319
320
321
322
323
324
325
326
327
...
562
next >
Top Stories
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ