ಇಂದು ಪುತ್ತೂರಿನಲ್ಲಿ ಡಾ.ಎಲ್.ಎಚ್.ಮಂಜುನಾಥ್‌ಗೆ ಅಭಿನಂದನಾ ಕಾರ್ಯಕ್ರಮಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.