ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ನಿಯಂತ್ರಣಕ್ಕೆ ಎಲ್ಲ ಇಲಾಖೆಗಳು ಕೈಜೋಡಿಸಬೇಕು: ಜುಬಿನ್ ಮೊಹಾಪಾತ್ರ
ಈ ಬಾರಿ ಡೆಂಘೀ ಜ್ವರದ ಬಾಧೆ ಗಂಭೀರವಾಗಿದೆ. ರೋಗ ತಡೆಯುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಪರಿಸರ ಸ್ವಚ್ಛತೆಯಿಂದ ಡೆಂಘೀ ರೋಗವನ್ನು ಶೇ.೯೦ರಷ್ಟು ನಿಯಂತ್ರಿಸಲು ಸಾಧ್ಯವಿದೆ ಎಂದು ಎಸಿ ಜುಬಿನ್ ಮಹೋಪಾತ್ರ ತಿಳಿಸಿದರು.
ಡೆಂಘೀ: ನೀರು ನಿಲ್ಲದಂತೆ ತೀವ್ರ ನಿಗಾ ವಹಿಸಲು ಅಧಿಕಾರಿಗಳಿಗೆ ಎಡಿಸಿ ಸೂಚನೆ
ಡೆಂಘೀ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಯಿತು,
ಬೆಳ್ತಂಗಡಿ ತಾಲೂಕು ಆಡಳಿತದ ಕಾರ್ಯವೈಖರಿ ಮತ್ತೊಮ್ಮೆ ಪರಿಶೀಲಿಸಿದ ಶಾಸಕ ಪೂಂಜ
ಅರಣ್ಯ ಹಾಗೂ ಕಂದಾಯ ಸಮಸ್ಯೆಯಿಂದ ಪ್ಲಾಟಿಂಗ್ ನಡೆಸದೆ ಅನೇಕ ಕಡತಗಳ ವಿಲೇವಾರಿಯಾಗದೆ ಬಾಕಿ ಇರುವ ವಿಚಾರವಾಗಿ ತಹಸೀಲ್ದಾರ್ ಜತೆ ಶಾಸಕ ಹರೀಶ್ ಪೂಂಜ ಮಾತುಕತೆ ನಡೆಸಿದರು.
ಬಿಜೆಪಿ ನಾಯಕರ ವಿರುದ್ಧ ಮಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದೇಶ ಏಕತೆ ಬಯಸುವಾಗ ಬಿಜೆಪಿ ವಿಭಜನೆ ಬಯಸುತ್ತಿದೆ. ಅವರು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರು ಎಂದು ವಿಭಜನೆ ಮಾಡಿ ದೇಶ ಒಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಮದ್ದಳೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ ಕಾರ್ಯಕ್ರಮ
ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕದ ಹತ್ತಿರವಾದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ ಎಂದು ನಾ. ಕಾರಂತ ಪೆರಾಜೆ ಹೇಳಿದರು.
ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್
ರೆಡ್‌ಅಲರ್ಟ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದ.ಕ.ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಂದಿಲ್ಲ. ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿತ್ತು.
ಕೋಟೆಕಣಿ ದರೋಡೆ: ಕೃತ್ಯ ನಡೆದ ಐದೇ ಗಂಟೆಯಲ್ಲಿ ಆರೋಪಿಗಳ ಬಂಧನ
ಆರೋಪಿಗಳಿಂದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್‌ಗಳು ಹಣವನ್ನು ವಶಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಉರ್ವ ಪೊಲೀಸರು ಮುಂದಿನ ತನಿಖೆ ನಡೆಸಲಿದ್ದಾರೆ.
ಪಂಥಗಳಿಂದಾಗಿ ಗೊಂದಲದಲ್ಲಿ ಸಾಹಿತ್ಯ ಕ್ಷೇತ್ರ: ಪಾರ್ವತಿ ಐತಾಳ್
ಭಾವನೆ ಹಾಗೂ ಸಂವೇದನಶೀಲತೆಗೆ ‘ಗೋಡೆಯ ಮೇಲಿನ ಚಿತ್ತಾರ’ ವೇದಿಕೆಯಾಗಿದೆ. ನಿಜ ಜೀವನ ಹಾಗೂ ಪ್ರಕೃತಿಯೊಂದಿಗಿನ ಸಂಬಂಧ ತೆರೆದುಕೊಂಡಿದೆ. ಕೃತಿಯಲ್ಲಿ ಲೇಖಕಿಯ ವ್ಯಕ್ತಿತ್ವಕ್ಕೆ ಅಭಿವ್ಯಕ್ತಿ ಸಿಕ್ಕಿದೆ.
ವಿಮಾನ ನಿಲ್ದಾಣದಲ್ಲೇ ವಿವಾಹ ವಾರ್ಷಿಕೋತ್ಸವ ಆಚರಿಸಿದ ಕ್ರಿಕೆಟಿಗ ಸೂರ್ಯ ಕುಮಾರ್ ದಂಪತಿ
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರಿನ ಕದ್ರಿ ದೇವಸ್ಥಾನದಲ್ಲಿ ಯುವಕನ ಹುಚ್ಚಾಟ
ಮಂಗಳವಾರ ಬೆಳಗ್ಗೆ ಯುವಕನೊಬ್ಬ ನೇರ ಬೈಕ್ ಚಲಾಯಿಸಿಕೊಂಡು ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದಾನೆ. ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ.
< previous
1
...
324
325
326
327
328
329
330
331
332
...
562
next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್ ಸ್ಸಾರ್’ಗಳ ಬಳಸಿ ಭಾರತ ವಿರುದ್ಧವೇ ಪಾಕ್ ಅಪಪ್ರಚಾರ!
ಭಿಕ್ಷುಕ ಪಾಕ್ ಸಾಲಕ್ಕೆ ಐಎಂಎಫ್ 50 ಷರತ್ತು