ಶೇರು ವ್ಯವಹಾರ ನಷ್ಟ: ವ್ಯಕ್ತಿ ಆತ್ಮಹತ್ಯೆ ಯತ್ನ ವಿಫಲಶೇರು ವ್ಯವಹಾರದಲ್ಲಿನ ಸೋಲಿನಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ಈತ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮುಗಿಸಿ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿಗೆ ಬಂದಿದ್ದ, ಸೋಮವಾರ ಮುಂಜಾನೆ 5ರ ಸುಮಾರಿಗೆ ಬ್ಯಾಗನ್ನು ಬಸ್ ನಿಲ್ದಾಣದಲ್ಲೇ ಇರಿಸಿ ತನ್ನ ಕೈಯನ್ನು ಯಾವುದೋ ಆಯುಧನಿಂದ ತುಂಡರಿಸಿಕೊಂಡು ನದಿಗೆ ಹಾರಿದ್ದಾನೆ.