ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಕ್ಕೆ ಚಂಪಾಷಷ್ಠಿ ಬ್ರಹ್ಮರಥೋತ್ಸವ
ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಭಾನುವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಶ್ರೀ ದೇವರ ಅವಭೃತೋತ್ಸವ ಮತ್ತು ನೌಕಾವಿಹಾರ ನಡೆಯಲಿದೆ. ಇದಕ್ಕೂ ಮುನ್ನ ಓಕುಳಿ ಪೂಜೆ, ಓಕುಳಿ ಸಂಪ್ರೋಕ್ಷಣೆ ನಡೆಯಲಿದೆ.
ವಿದ್ಯೆಯನ್ನು ಸರಿಯಾಗಿ ಬಳಸುವ ವಿವೇಕ, ಬುದ್ಧಿ, ಸಂಸ್ಕಾರ ಬೇಕು: ಮೋಹನ್ ಭಾಗವತ್
ವಿದ್ಯಾರ್ಥಿಗಳು ಮೈದಾನದಲ್ಲಿ ನೀಡುತ್ತಿದ್ದ ಪ್ರದರ್ಶನಗಳನ್ನು ತದೇಕಚಿತ್ತದಿಂದ ವೀಕ್ಷಿಸಿದ ಮೋಹನ್ ಭಾಗವತ್ ರವರು ಪ್ರತೀ ಪ್ರದರ್ಶನಕ್ಕೂ ತಮ್ಮ ಚಪ್ಪಾಳೆಯ ಅಭಿನಂದನೆ ನೀಡುತ್ತಿದ್ದರು. ವಿದ್ಯಾರ್ಥಿ ಸಮೂಹ ಹಾಗೂ ಪ್ರೇಕ್ಷಕ ಸಮೂಹದ ಜೈಶ್ರೀರಾಮ್ ಘೋಷಣೆಗೆ ತಾವೂ ಧ್ವನಿಯಾದರು. ಶ್ರೀರಾಮನ ಪ್ರತಿಷ್ಠೆಯ ಸನ್ನಿವೇಶದಲ್ಲಿ ವಿದ್ಯಾರ್ಥಿಯೊಬ್ಬ ಧರಿಸಿದ ತನ್ನ ಛದ್ಮವೇಷವನ್ನು ಕಂಡು ನಕ್ಕು ಸಂಭ್ರಮಿಸಿದರು.
ಮಂಜೇಶ್ವರ ಅನಂತೇಶ್ವರ ದೇವಾಲಯದಲ್ಲಿ ಷಷ್ಠಿ ಬ್ರಹ್ಮರಥೋತ್ಸವ
ಮುಂಜಾನೆ ಪಂಚಾಮೃತ, ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ನೆರವೇರಿದವು. ಸಂಜೆ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.
ಕಿಲ್ಪಾಡಿ ಶ್ರೀ ಕುಮಾರಮಂಗಲ ಸುಬ್ರಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ, ಗಣ ಹೋಮ, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, 11 ಗಂಟೆಗೆ ಮಹಾಪೂಜೆ, ಶ್ರೀ ದೇವರ ಬಲಿ ಉತ್ಸವ, ಮಹಾ ಅನ್ನಸಂತರ್ಪಣೆ ನಡೆಯಿತು.
2030ರಲ್ಲಿ ಕ್ಷಯರೋಗ ಮುಕ್ತ ದೇಶ ಗುರಿ: ಡಿಎಚ್‌ಒ ಡಾ.ತಿಮ್ಮಯ್ಯ
ಜಿಲ್ಲಾ ತರಬೇತು ಸಂಸ್ಥೆಯ ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ಮಾತನಾಡಿ, ಕ್ಷಯರೋಗ ಮುಕ್ತ ಭಾರತಕ್ಕೆ ಇರುವ ಜವಾಬ್ದಾರಿಯನ್ನು ಪ್ರತೀಯೊಬ್ಬರು ಪಾಲಿಸಬೇಕು. ಆರೋಗ್ಯ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ನಿರಂತರವಾಗಿ ನಡೆಸಬೇಕಾಗಿದೆ ಎಂದರು.
ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಉತ್ಸವ
ಶನಿವಾರ ಬೆಳಗ್ಗೆ ಉಷಾಃ ಪೂಜೆಯಾಗಿ ಬೆಳಗ್ಗಿನ ಪೂಜೆ, ನಾಗತಂಬಿಲ, ಮಹಾಪೂಜೆಯಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನಾ ಸೇವೆ ನಡೆದು, ರಾತ್ರಿ ಪೂಜೆಯಾಗಿ ಪ್ರಸಾದ ವಿತರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಕೇಶವರಾಜ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಟ್ರಂಪ್ ಬಿಸಿನೆಸ್ ಪಾರ್ಟ್ನರ್ ಶಶಿಭೂಷಣ್ ಭೇಟಿ
ಇತಿಹಾಸ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಪುಳಕಿತನಾಗಿದ್ದೇನೆ. ಸನಾತನ ಧರ್ಮ ಉಳಿಸಲು ಅಮೆರಿಕದಲ್ಲಿ 500 ಎಕರೆ ಜಾಗದಲ್ಲಿ ಸನಾತನಾ ಧಾರ್ಮಿಕ ಕೇಂದ್ರ ಕಟ್ಟಿಸುತ್ತಿದ್ದೇವೆ. ಟ್ರಂಪ್ ಮೋದಿಗೂ ಪ್ರಿಯರಾಗಿದ್ದಾರೆ. ಅವರಿಂದ ಸನಾತನ ಧರ್ಮಕ್ಕೂ ಒಳ್ಳೆಯದಾಗಲಿದೆ ಎಂದ ಶಶಿಭೂಷಣ್ ಹೇಳಿದರು.
ಇಂದಿನಿಂದ 5 ದಿನಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘಚಾಲಕ ದಕ್ಷಿಣ ಕನ್ನಡ ಭೇಟಿ
ಡಿ.6ರಂದು ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಸಂಘನಿಕೇತನದಲ್ಲಿ ವಾಸ್ತವ್ಯ. ಡಿ.7ರಂದು ಬೆಳಗ್ಗೆ ಮಂಗಳೂರು ನಗರದಲ್ಲಿ ಪ್ರಭಾತ್ ಶಾಖೆಯೊಂದಕ್ಕೆ ಭೇಟಿ. ಬಳಿಕ ಕಾರ್ಯಕರ್ತರ ವೈಯಕ್ತಿಕ ಭೇಟಿ. ಸಂಜೆ 7 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸದಲ್ಲಿ ಭಾಗಿಯಾಗಲಿದ್ದಾರೆ.
ಶುದ್ಧಗಂಗಾ ಯೋಜನೆಯಿಂದ ಜನರ ಆರೋಗ್ಯ ಸುಧಾರಣೆ: ಹೇಮಾವತಿ ಹೆಗ್ಗಡೆ
ಜನ ಸಾಮಾನ್ಯರು ಶುದ್ಧನೀರನ್ನು ಬಳಸಿ ಕಾಯಿಲೆಯಿಂದ ಮುಕ್ತರಾಗಿ ಆರೋಗ್ಯ ಪೂರ್ಣ ಜೀವನ ನಡೆಸುವ ಉದ್ದೇಶದಿಂದ ಆರಂಭಗೊಂಡದ್ದೇ ಶುದ್ಧಗಂಗಾ ಯೋಜನೆ. ಶುದ್ಧ ನೀರಿನ ಸಮಸ್ಯೆ ಇರುವ ವಿವಿಧ ಗ್ರಾಮಗಳಲ್ಲಿ 2009ರಿಂದ ಇದುವರೆಗೆ ಒಟ್ಟು 476 ಶುದ್ಧಗಂಗಾ ಘಟಕಗಳನ್ನು ಸ್ಥಳೀಯಾಡಳಿತದ ಸಹಭಾಗಿತ್ವದಲ್ಲಿ ಆರಂಭಿಸಿ ಪ್ರತಿನಿತ್ಯ 5.91 ಲಕ್ಷಜನರಿಗೆ ಶುದ್ಧ ನೀರನ್ನು ಒದಗಿಸುತ್ತಿದೆ.
ಸರ್ಕಾರದ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ರಾಜೇಶ್ ನಾಯ್ಕ್
ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್‌ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.
< previous
1
...
327
328
329
330
331
332
333
334
335
...
722
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!