ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರಲ್ಲಿ ಹರ್ಮನ್ ಮೋಗ್ಲಿಂಗ್ ವೃತ್ತ, ನಾಮಕರಣಕ್ಕೆ ಆಗ್ರಹ
ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮ ನಡೆಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಶಲಕ್ಷ ಗಿಡ ನಾಟಿ ಕಾರ್ಯಕ್ರಮಕ್ಕೆ ಇಂದು ಚಾಲನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ, ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಮಂಗಳೂರು ಉಪವಿಭಾಗ ಬಂಟ್ವಾಳ ವಲಯ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯಾದ್ಯಂತ ಹಮ್ಮಿಕೊಂಡಿರುವ ದಶಲಕ್ಷ ಗಿಡ ನಾಟಿ ಕಾರ್ಯಕ್ರಮ ಉದ್ಘಾಟನೆ ಮಂಗಳವಾರ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಅಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ನೆರವೇರಲಿದೆ.
ಧರ್ಮಸ್ಥಳದಲ್ಲಿ ಕೆಎಸ್ಆರ್‌ಟಿಸಿ ಜನಸ್ಪಂದನ, ಸಾರ್ವಜನಿಕ ಅಹವಾಲುಸ್ವೀಕಾರ, ಮಾಹಿತಿ ಕಾರ್ಯಾಗಾರ
ಕ.ರಾ.ರ.ಸಾ.ನಿಗಮದೊಂದಿಗೆ ಜನಸ್ಪಂದನ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಾಗಾರ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಕಲಾಭವನದಲ್ಲಿ ಸೋಮವಾರ ಜರಗಿತು. ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗದಂತೆ ವ್ಯವಸ್ಥೆ ಸರಿಪಡಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಮಂಗ್ಳೂರು ವಿಮಾನ ನಿಲ್ದಾಣದ ಮಳೆ ನೀರು ಹರಿದು ನೆರೆ ಭೀತಿ: ಪ್ರತಿಭಟನೆ
ವಿಮಾನ ನಿಲ್ದಾಣದ ಅವೈಜ್ಞಾನಿಕ ಚರಂಡಿ ಸಂಪರ್ಕದಿಂದ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಸೇರಿ ಕೆಂಜಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮುಖ್ಯ ದ್ವಾರವನ್ನೇ ಬಂದ್ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದ ವಿದ್ಯಮಾನ ನಡೆದಿದೆ.
ದೈನಂದಿನ ತಿಳಿವಳಿಕೆಗೆ ಪತ್ರಿಕೆ ಓದಬೇಕು: ಸ್ಪೀಕರ್ ಯು.ಟಿ.ಖಾದರ್
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ನಡೆಯಿತು. ಈ ಸಂದರ್ಭ ಹಿರಿಯ ಪತ್ರಿಕಾ ವಿತರಕರಾದ ತಾರಾನಾಥ ಕಾಮತ್ ಇವರನ್ನು ಸನ್ಮಾನಿಸಲಾಯಿತು.
ಕನ್ನಡ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
ಮೂಲ್ಕಿಯ ಸುರಭಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ ಹಾಗೂ ಯುವ ಪಡೆ ಮೂಲ್ಕಿಯ ಸಂಯುಕ್ತ ಆಶ್ರಯದಲ್ಲಿ ಮೂಲ್ಕಿ ಹಾಗೂ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ – ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ವಿತರಿಸಲಾಯಿತು.
ಪ್ರಾಣಹಾನಿ ಸಂಭವಿಸಿದರೆ ಮೆಸ್ಕಾಂ ಎಂಜಿನಿಯರ್ ಹೊಣೆ: ಖಾದರ್
ಇತ್ತೀಚೆಗೆ ವಿದ್ಯುತ್ ಆಘಾತದಿಂದ ಜಿಲ್ಲೆಯಲ್ಲಿ ಮೂರು ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಖಾದರ್, ಮಂಗಳೂರಿನ ಮೆಸ್ಕಾಂ ಭವನದಲ್ಲಿ ಭಾನುವಾರ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು.
ಗ್ರಾಮೀಣ ಪ್ರತಿಭೆಗಳ ಸಾಹಿತ್ಯ ಬೆಳವಣಿಗೆಗೆ ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ: ಸೋಮಪ್ಪ ಪೂಜಾರಿ
ಕೊಡಿಪ್ಪಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮ ನಡೆಯಿತು.
ಉಳ್ಳಾಲ, ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಭೇಟಿ
ಉಳ್ಳಾಲ, ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.
ಗುಡ್ಡ ಅಗೆದು ಮನೆ ನಿರ್ಮಾಣಕ್ಕೆ ಬರಲಿದೆ ಹೊಸ ನಿಯಮ
ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಂಭವಿಸಬಹುದಾದ ಅಪಾಯಗಳ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳಲು ಮತ್ತು ವಿಪತ್ತು ನಿರ್ವಹಣೆಗಾಗಿ ಜಿಲ್ಲಾದ್ಯಂತ ಗ್ರಾಮ ಮಟ್ಟ ಹಾಗೂ ವಾರ್ಡ್ ಮಟ್ಟದಲ್ಲಿ 292 ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದೆ ಮುಲ್ಲೈ ಮುಗಿಲನ್ ತಿಳಿಸಿದರು.
< previous
1
...
332
333
334
335
336
337
338
339
340
...
561
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ