ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಇರುವ ಮಳೆಯಬ್ಬರ ಗುರುವಾರವೂ ಮುಂದುವರಿದಿದೆ. ಪಶ್ಟಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ಕಾವೇರಿ, ತುಂಗಾ, ಲಕ್ಷ್ಮಣತೀರ್ಥ, ಸುವರ್ಣಾ ಸೇರಿ ಹಲವು ನದಿಗಳ ನೀರಿನಮಟ್ಟ ಏರಿಕೆ