ಜನಸಂಖ್ಯಾ ನಿಯಂತ್ರಣ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು: ಜಿಲ್ಲಾ ಆರೋಗ್ಯಾಧಿಕಾರಿದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರಾಷ್ಟ್ರೀಯ ಸೇವಾ ಯೋಜನೆ ಸೈನ್ಸ್ ಆಗ್ನೆಸ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಶುಕ್ರವಾರ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ನಡೆಯಿತು.