ಹಲವು ದಿನಗಳ ಬಳಿಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ ಮತ್ತು ವಿದ್ಯುತ್ ಕಂಬ ಉರುಳಿಬಿದ್ದು, 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.