ಬಾಬು ಪಿಲಾರ್‌ಗೆ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಿದ ಸ್ಪೀಕರ್ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಅನಾಥ, ನಿರ್ಗತಿಕ ಶವಗಳ ಸಂಸ್ಕಾರವನ್ನು ಯಾವುದೇ ಫಲಾಪೇಕ್ಷೆಯಿಲ್ಲದೆ ಮಾಡುತ್ತಾ ಬಂದಿರುವ ಬಾಬು ಪಿಲಾರ್ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಚಿತ್ರಕಲೆಯನ್ನು ಕಲಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವಲ್ಲಿ ತೊಡಗಿಕೊಂಡಿದ್ದಾರೆ.