• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೆಲಿಗ್ರಾಂ ಆ್ಯಪ್‌ ಬಳಸಿ, ಲಿಂಕ್‌ ಕಳುಹಿಸಿ 19 ಲಕ್ಷ ರು. ನಗದು ವಂಚನೆ!
ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರು.19.90 ಲಕ್ಷ ವಂಚಿಸಿದ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅ.10: ಕಲ್ಕೂರ ಪ್ರತಿಷ್ಠಾನದಿಂದ ‘ಕಾರಂತ ಹುಟ್ಟುಹಬ್ಬ’, ಡಾ.ಪ್ರಭಾಕರ ಜೋಶಿಗೆ ‘ಕಾರಂತ ಪ್ರಶಸ್ತಿ’
ಹಿರಿಯ ಸಾಹಿತಿ ದಿ. ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಸಮಾರಂಭ ಕಲ್ಕೂರ ಪ್ರತಿಷ್ಠಾನ ಆಶ್ರಯದಲ್ಲಿ ಅಕ್ಟೋಬರ್ 10ರಂದು ಬೆಳಗ್ಗೆ 9.30ಕ್ಕೆ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಲಿದೆ. ಬಹುಶ್ರುತ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರಿಗೆ ಈ ಬಾರಿಯ ‘ಕಾರಂತ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.
ಮುಮ್ತಾಜ್‌ ಅಲಿ ಮೃತದೇಹ ಪತ್ತೆ, ಮಹಿಳೆ ಸೇರಿ 6 ಮಂದಿ ವಿರುದ್ಧ ಕೇಸ್‌
ಕೂಳೂರು ಸೇತುವೆ ಪಕ್ಕ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್‌ ಅಲಿ ಮೃತದೇಹ ಮಂಗಳವಾರ ಬೆಳಗ್ಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ.
ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ: ಉಪವಾಸ ಸತ್ಯಾಗ್ರಹ
ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸುವಂತೆ ಹಾಗೂ ಪ್ರತ್ಯೇಕ ಸ್ವಾಯತ್ತ ಮಂಡಳಿ ರಚಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಪುತ್ತೂರು ಜಿಲ್ಲೆ ವತಿಯಿಂದ ಭಾನುವಾರ ಬೆಳಗ್ಗಿನಿಂದ ಸಂಜೆ ವರೆಗೆ ಒಂದು ದಿನದ ಉಪವಾಸ ಸತ್ಯಾಗ್ರಹ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನಡೆಯಿತು.
ಹಲ್ಲೆ ನಡೆಸಿದ ಮರಳು ದಂಧೆಕೋರರ ಬಂಧಿಸದಿದ್ದರೆ ತೀವ್ರ ಪ್ರತಿಭಟನೆ: ಕೆಥೋಲಿಕ್‌ ಸಭಾ ಎಚ್ಚರಿಕೆ
ಅಕ್ರಮ ಮರಳುಗಾರಿಕೆ ವಿರುದ್ಧ ಹೋರಾಟ ನಡೆಸುತ್ತಿರುವ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ಆಲ್ವಿನ್ ಜೆರೋಮ್ ಡಿಸೋಜ ಅವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸದಿದ್ದರೆ ವಾಮಂಜೂರು ಗ್ರಾಮಾಂತರ ಪೊಲೀಸ್ ಠಾಣೆ, ಪೊಲೀಸ್ ಕಮಿಷನರ್ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಅಧ್ಯಕ್ಷ ಪೌಲ್ ರಾಲ್ಫಿ ಡಿಕೋಸ್ಟ ಎಚ್ಚರಿಸಿದ್ದಾರೆ.
ಮೆಸ್ಕಾಂ ಸಿಬ್ಬಂದಿ ಮಹತ್ವ ಸಾರುವ ನವರಾತ್ರಿ ವೇಷ!
ಮೆಸ್ಕಾಂ ಸಿಬ್ಬಂದಿ ನಮಗಾಗಿ ವಿದ್ಯುತ್ ಕಂಬ ಏರಿದರೆ, ಕೆಳಗೆ ಬರುತ್ತಾರೆಂಬ ವಿಶ್ವಾಸವಿಲ್ಲ. ಹೀಗಾಗಿ ಮೆಸ್ಕಾಂನವರನ್ನು ನಾವು ಎಂದೂ ಕಡೆಗೆಣಿಸಬಾರದು ನಮ್ಮ ಮಿತ್ರರಂತೆ ಕಾಣಬೇಕು’ ಎಂಬುದನ್ನು ಅಳದಂಗಡಿಯ ಶ್ರೀಧರ ನವರಾತ್ರಿ ವೇಷದ ಮೂಲಕ ಅರಳು ಹುರಿದಂತೆ ವಿವರಿಸುತ್ತಿದ್ದಾನೆ. ವಿಲಕ್ಷಣವಾಗಿ ಏನೇನೋ ಮಾತನಾಡಿ ಹೋಗುವ ಕೆಲ ವೇಷಧಾರಿಗಳಿಗಿಂತ ಈತ ಸಮಾಜಕ್ಕೆ ಹೊಸತನ್ನು ನೀಡಿ ಪ್ರಶಂಸೆಗೆ ಪಾತ್ರನಾಗಿದ್ದಾನೆ.
ಬಪ್ಪಳಿಗೆ ಶಿವಾಮೃತ ಫ್ರೆಂಡ್ಸ್ ‘ಪಿಲಿಪಜ್ಜೆ’ ಹುಲಿಕುಣಿತ ಪ್ರದರ್ಶನ
ಬಪ್ಪಳಿಗೆ ಶಿವಾಮೃತ ಫ್ರೆಂಡ್ಸ್ ಆಶ್ರಯದಲ್ಲಿ ಪ್ರಥಮ ವರ್ಷದ ಪಿಲಿಪಜ್ಜೆ ಹುಲಿ ಕುಣಿತ ಪ್ರದರ್ಶನ ನಗರದ ಬಪ್ಪಳಿಗೆ ಸಿಂಗಾಣಿಯ ಹಿಲ್ ಗ್ರೌಂಡ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ದೇವಿ ಕಲ್ಲೇಗ ಹುಲಿ ವೇಷಧಾರಿಗಳ ತಂಡ ಪ್ರದರ್ಶನ ನೀಡುವ ವೀಕ್ಷಕರ ಗಮನ ಸೆಳೆಯಿತು. ಸುಮಾರು ೫೦೦ ಕ್ಕೂ ಅಧಿಕ ಮಂದಿ ಶ್ರೀದೇವಿ ಕಲ್ಲೇಗ ಹುಲಿ ವೇಷಧಾರಿಗಳು, ವಿವಿಧ ಶೈಲಿಯ ನೃತ್ಯದ ಪ್ರದರ್ಶನ ನೀಡಿದರು.
ಮಂಗಳೂರು ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್‌ ದಂಧೆ ಪ್ರಕರಣ: ಬರೋಬ್ಬರಿ 6 ಕೋಟಿ ರು. ಮೌಲ್ಯದ ಎಂಡಿಎಂಎ ವಶ, ಒಬ್ಬನ ಬಂಧನ
ಮಂಗಳೂರು ನಗರದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್‌ ದಂಧೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಬರೋಬ್ಬರಿ 6 ಕೋಟಿ ರು. ಮೌಲ್ಯದ 6.310 ಕೆಜಿ ತೂಕದ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸೊತ್ತು ಸಹಿತ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.
ಪುತ್ತೂರು: ಪತ್ರಕರ್ತರ ವಾಹನಗಳಿಗೆ ಪ್ರೆಸ್ ಸ್ಟಿಕ್ಕರ್ ವಿತರಣೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಸಂಘದ ಸದಸ್ಯರಾದ ಪತ್ರಕರ್ತರಿಗೆ ವಾಹನಕ್ಕೆ ಅಳವಡಿಸುವ ಸ್ಟಿಕ್ಕರ್ ವಿತರಣಾ ಕಾರ್ಯಕ್ರಮ ಶನಿವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು. ಪುತ್ತೂರು ಘಟಕದ ಸದಸ್ಯರಾದ ೩೬ ಮಂದಿ ಪತ್ರಕರ್ತರಿಗೆ ಪ್ರೆಸ್ ಸ್ಟಿಕ್ಕರ್ ವಿತರಣೆ ಮಾಡಲಾಯಿತು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved