ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರಲ್ಲಿ ಶಾಲಾ ಗೇಟ್‌ಗಳ ಎದುರು ಟ್ರಾಫಿಕ್‌ನದ್ದೇ ಸಮಸ್ಯೆ
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಭಾನುವಾರ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ಧಾರ್ಥ ಗೋಯಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಲಿತ ಮುಖಂಡರು ಈ ವಿಷಯ ಪ್ರಸ್ತಾಪಿಸಿದರು. ಈ ಕುರಿತು ಗಂಭೀರ ಚರ್ಚೆ ನಡೆಯಿತು.
ಅರಿಯಡ್ಕ ಶೇ. 78.73, ಕೆದಂಬಾಡಿ ಶೇ. 48. 21 ಮತದಾನ
ನ.26 ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಬೆಳಗ್ಗೆ 8 ಗಂಟೆಗೆ ಆರಂಭಗೊಂಡು 11 ಗಂಟೆಯ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ.
ಎಐ ಜಗತ್ತಿನಲ್ಲಿ ಮಾನವೀಯ ಸಂಬಂಧ ಮರೆಯದಿರಿ: ಪ್ರೊ.ರಂಗರಾಜನ್
ಈ ಬಾರಿ ಬೆಳಗ್ಗಿನ ಅವಧಿಯಲ್ಲಿ ಪಿಎಚ್‌ಡಿ, ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ನೆರವೇರಿಸಿದರೆ, ಮಧ್ಯಾಹ್ನ ಬಳಿಕ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಮಹಾಭಾರತದ ಓದು ಇವತ್ತಿಗೂ ಪ್ರಸ್ತುತ: ಲಕ್ಷ್ಮೀಶ ತೋಳ್ಪಾಡಿ
ಒಂದು ಗಿಡ ಬೆಳೆದು, ಪ್ರಕೃತಿಯಿಂದ ಅದು ಬೇಕಾದುದನ್ನು ಪಡೆದು, ಕೊಡಬೇಕಾದುದನ್ನು ಕೊಟ್ಟು, ಅದರ ಜೀವನವನ್ನು ಚೆನ್ನಾಗಿ ಮಾಡಲಿಕ್ಕೆ ಮನುಷ್ಯರ ಸಹಕಾರ ಬೇಕಾಗಿಯೇ ಇಲ್ಲ ಎಂದರು.
ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಚಿಲಿಂಬಿ
ಕಂಕನಾಡಿ ಗರಡಿ ಅಧ್ಯಕ್ಷ ಕೆ. ಚಿತ್ತರಂಜನ್ ಮತ್ತು ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್ ಮಾರ್ಗದರ್ಶನದಲ್ಲಿ ಆಯ್ಕೆ ನಡೆಸಲಾಯಿತು.
ಹನಿಟ್ರ್ಯಾಪ್ ಮಾಡಿ ಟೆಕ್ಕಿಯಿಂದ ಎರಡೂವರೆ ಕೋಟಿ ಸುಲಿಗೆ!
ಉಡುಪಿ ಜಿಲ್ಲೆಯ ತಬಸಂ ಬೇಗಂ, ಆಕೆಯ ಸೋದರ ಅಜೀಂ ಉದ್ದೀನ್ ಹಾಗೂ ಅಭಿಷೇಕ್ ಅಲಿಯಾಸ್ ಅವಿನಾಶ್ ಬಂಧಿತನಾಗಿದ್ದು, ಆರೋಪಿಗಳಿಂದ ಮೊಬೈಲ್‌ಗಳು ಹಾಗೂ ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ.
ಕಟೀಲು ಪದವಿ ಕಾಲೇಜಿನಲ್ಲಿ ಕೆರಿಯರ್ ಸೆಕ್ಟ್ರಮ್ 2024
ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯಕ್ಕೆ ಸಂಬಂಧಿಸಿದ ರಸ ಪ್ರಶ್ನಾ ಸ್ಪರ್ಧೆಯನ್ನು ಯೇನಪೋಯ ವಿಶ್ವ ವಿದ್ಯಾಲಯ ಪ್ರೊ ಸಾಜನ್.ಎಂ ಅವರು ಜನಪದ ಸಮೂಹ ಗೀತೆ ಸ್ಪರ್ಧೆಯನ್ನು ಹರೀಶ್ ಮಲ್ಲಾರ್ ಹಾಗೂ ಮನ್ಸೂನ್ ರಾಜ್ ನಡೆಸಿಕೊಟ್ಟರು.
ಮೂಲ್ಕಿ, ಹಳೆಯಂಗಡಿ ಕಾಂಗ್ರೆಸ್ ವಿಜಯೋತ್ಸವ
ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು.
ಕಾಸರಗೋಡು ಕನ್ನಡಿಗರಿಗೆ ಭಾಷಾ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಮನವಿಕೇರಳ ಸರ್ಕಾರಕ್ಕೆ ಕರ್ನಾಟಕ ನವನಿರ್ಮಾಣ ಸೇನೆ ಮನವಿ
ಒಂದು ವೇಳೆ ಕಾಸರಗೋಡು ಕನ್ನಡಿಗರಿಗೆ ಕೇರಳ ಸರ್ಕಾರ ಅನ್ಯಾಯ ಮಾಡಿದ್ದೇ ಆದರೆ ಕರ್ನಾಟಕ ನವನಿರ್ಮಾಣ ಸೇನೆ ತಿರುವನಂತಪುರಂನ ಸೆಕ್ರೆಟ್ರಿಯೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದೆ ಎಂದು ಕರ್ನಾಟಕ ನವನಿರ್ಮಾಣ ಸೇನೆ ಮನವಿಯಲ್ಲಿ ಎಚ್ಚರಿಕೆ ನೀಡಿದೆ.
ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಈಗ ಕ್ಯಾಶ್‌ಲೆಸ್ ಟಿಕೆಟ್ ಸೌಲಭ್ಯ!
ಬಿಎಂಟಿಸಿಯಲ್ಲಿ ಏಕರೂಪದ ಕ್ಯೂಆರ್ ಕೋಡ್ ಅಳವಡಿಸಿದರೆ, ಕೆಎಸ್ಆರ್‌ಟಿಸಿಯಲ್ಲಿ ಡೈನಾಮಿಕ್ ಕ್ಯೂಆರ್ ಕೋಡ್ ಅಳವಡಿಸಲಾಗಿದೆ.
< previous
1
...
342
343
344
345
346
347
348
349
350
...
723
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!